ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com, ಆ.11 ಬೆಂಗಳೂರು:  ಕೊಳ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಕೊಲೆ ಮತ್ತು ಕಲಂದರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಬಂಧಿಸಿದ್ದಾರೆ. ರಂಜಿತ್ ಅಲಿಯಾಸ್ ರಂಜು (35) ಎಂಬಾತನನ್ನು ಆಗಸ್ಟ್ 10 ರಂದು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೋಲಿಸರು  12 ಮಂದಿಯನ್ನು ಬಂಧಿಸಿದ್ದು, ಅವರೆಲ್ಲರನ್ನೂ ಹಲವು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ […]

ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್