ಆ.12 : ಚೆನ್ನಾವರದಲ್ಲಿ ಆಟಿದ ಕೂಟ-ಜನಪದ ಗೊಬ್ಬುಲು

newskadaba ಸವಣೂರು : ನೆಹರು ಯುವ ಕೇಂದ್ರ ಮಂಗಳೂರು,ತಾಲೂಕು ಯುವಜನ ಒಕ್ಕೂಟ ಪುತ್ತೂರು ಇದರ ಸಹಯೋಗದಲ್ಲಿ ಚೆನ್ನಾವರ ಅಭ್ಯುದಯ ಯುವಕ ಮಂಡಲದ ಆಶ್ರಯದಲ್ಲಿ 2ನೇ ವರ್ಷದ ಆಟಿದ ಕೂಟ-ಜನಪದಗೊಬ್ಬುಲು ಕ್ರೀಡಾಕೂಟವು ಪಾಲ್ತಾಡಿ ಗ್ರಾಮದ ಚೆನ್ನಾವರ ಕೆಸರುಗದ್ದೆಯಲ್ಲಿ ಆ.12ರಂದು ನಡೆಯಲಿದೆ. ಕ್ರೀಡಾಕೂಟಕ್ಕೆ ಬೆಳಗ್ಗೆ ಚೆನ್ನಾವರ ಉಳ್ಳಾಕುಕುಲು ಸೇವಾ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಚಾಲನೆ ನೀಡುವರು.ಅತಿಥಿಗಳಾಗಿ ಸಾಮಾಜಿಕ ಮುಂದಾಳು ಬಾಲಕೃಷ್ಣ ರೈ ,ಪ್ರಗತಿಪರಕೃಷಿಕ ನಾರಾಯಣ ರೈ ಚೆನ್ನಾವರ ಪಟ್ಟೆ , ಚೆನ್ನಾವರ ಶಾಲಾ ಮುಖ್ಯಗುರು ಶಾಂತಾಕುಮಾರಿ ಎನ್ ,ಸವಣೂರು […]

ಆ.12 : ಚೆನ್ನಾವರದಲ್ಲಿ ಆಟಿದ ಕೂಟ-ಜನಪದ ಗೊಬ್ಬುಲು Read More »

ಕರಾವಳಿ, ಕ್ರೀಡಾ ನ್ಯೂಸ್