ನಾಯಿ ಜೊತೆ ಅಸಹಜ ಲೈಂಗಿಕ ಕ್ರಿಯೆ- ವಿಚಿತ್ರ ಕಾಮುಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ನಾಯಿ ಜೊತೆಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ತಿಲಕನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮರೀಗೌಡ ಎಂದು ಗುರುತಿಸಲಾಗಿದೆ. ಈ ಕುರಿತು ತೇಜೇಶ್ವರ್‌ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಕೌಟುಂಬಿಕ ಕಲಹದಿಂದಾಗಿ ಕುಟುಂಬ ಸದಸ್ಯರಿಂದ ದೂರವಾಗಿದ್ದನು. ಆರಂಭದಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡಿಕೊಂಡು ಜೀವನ ದೂಡುತ್ತಿದ್ದ. ಮರೀಗೌಡ ಇತ್ತೀಚೆಗೆ […]

ನಾಯಿ ಜೊತೆ ಅಸಹಜ ಲೈಂಗಿಕ ಕ್ರಿಯೆ- ವಿಚಿತ್ರ ಕಾಮುಕ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್