ಸೀಮಂತ ಮುಗಿಸಿ ವಾಪಸ್ಸಾಗುತ್ತಿದ್ದಾಗ ದುರಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾಗಿ ಓರ್ವ ಮೃತ್ಯು
(ನ್ಯೂಸ್ ಕಡಬ) newskadaba.com, ಜೂ.09 ಬಂಟ್ವಾಳ: ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ಸೀಮಂತ ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ವಾಪಸ್ಸು ಪ್ರಯಾಣಿಸುತ್ತಿದ್ದ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬಂಟ್ವಾಳದ ಪುದು ಗ್ರಾಮದ 10ನೇ ಮೈಲುಗಲ್ಲು ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಗಳೂರು ಮೂಲದ ವಿಕಾಸ್ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮಿನಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ಇತರ ಎಂಟು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ […]
ಸೀಮಂತ ಮುಗಿಸಿ ವಾಪಸ್ಸಾಗುತ್ತಿದ್ದಾಗ ದುರಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾಗಿ ಓರ್ವ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

