ಎತ್ತಿನಗಾಡಿ-ಬೈಕ್ ಮುಖಾಮುಖಿ ಢಿಕ್ಕಿ ➤ ಬೈಕ್ ಸವಾರ- ಎತ್ತು ಸ್ಥಳದಲ್ಲೇ ಮೃತ್ಯು
(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಫೆ.04. ಜಾತ್ರೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಎತ್ತಿನಗಾಡಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಹಾಗೂ ಎತ್ತು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಅಮೃತ್ ಮಹಲ್ ಕಾವಲ್ ಬಳಿ ಸಂಭವಿಸಿದೆ. ಮೃತ ಬೈಕ್ ಸವಾರ ಶಿವಮೊಗ್ಗ ಮೂಲದ ಸುರೇಶ್ (50) ಎಂದು ಗುರುತಿಸಲಾಗಿದೆ. ಬೈಕಿ ನಲ್ಲಿದ್ದ ಮತ್ತೋರ್ವ ಸವಾರ ರವಿ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಅಜ್ಜಂಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಜ್ಜಂಪುರ ತಾಲೂಕಿನಲ್ಲಿ ಕಳೆದೊಂದು […]
ಎತ್ತಿನಗಾಡಿ-ಬೈಕ್ ಮುಖಾಮುಖಿ ಢಿಕ್ಕಿ ➤ ಬೈಕ್ ಸವಾರ- ಎತ್ತು ಸ್ಥಳದಲ್ಲೇ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್




