Accident

ಬೈಕ್ – ಲಾರಿ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಮೃತ್ಯು.!

(ನ್ಯೂಸ್ ಕಡಬ) newskadaba.com ಕಾರವಾರ  ಅ. 23: ಬೈಕ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಿಣಗಾ ಘಟ್ಟದ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಸೊಲ್ಲಾಪುರ ಮೂಲದ ಮನೋಜ್ ರೇವಣಕರ್ ( 38), ಶೃತಿ ( 25) ಮೃತಪಟ್ಟವರು.ಗುರುವಾರ ಸಂಜೆ ಚೆಂಡಿಯಾದಿಂದ ಮಾಜಾಳಿಗೆ ಬೈಕ್ ಮೂಲಕ ಹೋಗುತ್ತಿದ್ದ ವೇಳೆ ಬಿಣಗಾ ಘಾಟ್ ಬಳಿ  ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಸಂಚಾರಿ ಪೋಲಿಸ್ ಠಾಣೆಯಲ್ಲಿ […]

ಬೈಕ್ – ಲಾರಿ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಮೃತ್ಯು.! Read More »

ಕರ್ನಾಟಕ

ವಾಯು ಸೇನೆಯ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ ➤ ಒಟ್ಟು 15 ಮಂದಿ ಮೃತ್ಯು.!

(ನ್ಯೂಸ್ ಕಡಬ) newskadaba.com ಕಾಬೂಲ್ ಅ. 14: ಅಫ್ಘಾನಿಸ್ಥಾನದ ವಾಯು ಸೇನೆಯ ಎರಡು ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 15 ಜನರು ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ ದಕ್ಷಿಣ ಹೆಲ್‍ಮಂದ್ ವ್ಯಾಪ್ತಿಯ ನವಾ ಜಿಲ್ಲೆಯಲ್ಲಿ ಅಫ್ಘಾನ್ ವಾಯುಸೇನೆ ಎರಡು ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿಯಾಗಿದೆ. ಒಂದು ಹೆಲಿಕಾಪ್ಟರ್ ನಲ್ಲಿ ಕಮಾಂಡೋಗಳನ್ನು ಒಂದು ಸ್ಥಳಕ್ಕೆ ಕರೆದೊಯ್ಯಲಾಗುತ್ತಿತ್ತು. ಮತ್ತೊಂದರಲ್ಲಿ ಗಾಯಾಳುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಅಪಘಾತ ನಡೆದಿದ್ದು, ಸ್ಥಳದಲ್ಲಿಯೇ ಎಂಟು ಜನ ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದೆ.

ವಾಯು ಸೇನೆಯ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ ➤ ಒಟ್ಟು 15 ಮಂದಿ ಮೃತ್ಯು.! Read More »

ರಾಷ್ಟ್ರೀಯ ನ್ಯೂಸ್

ಬಹ್ಮಾವರ :ತಾಂತ್ರೀಕ ದೋಷದಿಂದ ಸೇವಾ ಸಿಂಧು ಕಛೇರಿಗೆ ನುಗ್ಗಿದ್ದ ಖಾಸಗಿ ಬಸ್

(ನ್ಯೂಸ್ ಕಡಬ) newskadaba.com ಬಹ್ಮಾವರ, ಅ. 11: ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇವಾಸಿಂಧು ಕಚೇರಿಯೊಳಗೆ ನುಗ್ಗಿದ ಘಟನೆ ಬಹ್ಮಾವರ ಬಸ್ ನಿಲ್ದಾದಲ್ಲಿಇಂಧು ನಡೆದಿದೆ.  ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಖಾಸಗಿ ಬಸ್ ಸ್ಟಾರ್ಟ್ ಆಗದ್ದೆ ಇದ್ದ ಕಾರಣ ಬೇರೆ ಬಸ್ ನ ಸಿಬ್ಬಂದಿ ಮತ್ತು ಸಾರ್ವಜನಿಕರು ಹಿಂದಿನಿಂದ ದೂಡಿ ಸ್ಟಾರ್ಟ್ ಮಾಡಲು ಯತ್ನಿಸಿದರು. ಇಳಿಜಾರಿದ್ದ ಕಾರಣ ಬಸ್ ಸ್ವಲ್ಪ ವೇಗವಾಗಿ ಚಲಿಸಿತ್ತು. ಈ ಸಂದರ್ಭ ಎದುರಿದ್ದ ತಾಲೂಕು ಪಂಚಾಯತ್ ಕಟ್ಟಡದ ಕಡೆಗೆ ಸಾಗಿದೆ. ಬಸ್ ನಲ್ಲಿ

ಬಹ್ಮಾವರ :ತಾಂತ್ರೀಕ ದೋಷದಿಂದ ಸೇವಾ ಸಿಂಧು ಕಛೇರಿಗೆ ನುಗ್ಗಿದ್ದ ಖಾಸಗಿ ಬಸ್ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಬಡಿದ ಕಾರು ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 10: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕಾಂಕ್ರೀಟ್ ಗೋಡೆಗೆ ಬಡಿದ ಪರಿಣಾಮ ಆರೋಗ್ಯಾಧಿಕಾರಿ ಮೃತಪಟ್ಟು, ವೈದ್ಯೆ ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ಅ.9ರ ಮಧ್ಯಾಹ್ನ ನೀಲೇಶ್ವರದ ಕರುವೇಚ್ಚೆರಿ ತಿರುವಿನಲ್ಲಿ ನಡೆದಿದೆ. ಮೃತರನ್ನು ಬೇಡಡ್ಕ ತಾಲೂಕು ಆಸ್ಪತ್ರೆಯ ಹೆಲ್ತ್ ಇನ್ಸ್ ಪೆಕ್ಟರ್ ತ್ರಿಶ್ಯೂರು ಮೂಲದ ಪೌಲ್ ಗ್ಲೆಟ್ಟೋ ಎಲ್ ಮೇರೋಕಿ (49) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಜ್ಯೂನಿಯರ್ ಹೆಲ್ತ್ ಇನ್ಸ್ ಪೆಕ್ಟರ್ ಪ್ರದೀಪ್, ಆಸ್ಪತ್ರೆ ಅಸಿಸ್ಟೆಂಟ್ ಸರ್ಜನ್

ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಬಡಿದ ಕಾರು ➤ ಓರ್ವ ಮೃತ್ಯು Read More »

ಕರ್ನಾಟಕ

ಕಾಪು : ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಟೆಂಪೊ.!

(ನ್ಯೂಸ್ ಕಡಬ) newskadaba.com ಉಡುಪಿ, ಅ. 08: ಮರದ ತುಂಡು ಗಳನ್ನು ಸಾಗಿಸುತ್ತಿದ್ದ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಕಾಪು ಬಳಿ ಸಂಭವಿಸಿದೆ.   ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮರ ತುಂಬಿಸಿಕೊಂಡು ಹೋಗುತ್ತಿದ್ದ ಪಿಕಪ್ ಟೆಂಪೋವೊಂದು ಮಗುಚಿ ಬಿದ್ದಿದ್ದು, ಟೆಂಪೋದಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಾಪು ಠಾಣಾಧಿಕಾರಿ ರಾಜಶೇಖರ ಬಿ ಸಾಗನೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಕಾಪು : ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಟೆಂಪೊ.! Read More »

ಕರಾವಳಿ, ಕರ್ನಾಟಕ

ನಿಲ್ಲಿಸಿದ್ದ ಲಾರಿಗೆ ರಿಕ್ಷಾ ಡಿಕ್ಕಿ ➤ ಮೀನು ವ್ಯಾಪಾರಿಯಾಗಿದ್ದ ರಿಕ್ಷಾ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 07: ನಿಂತಿದ್ದ ಟಿಪ್ಪರೊಂದಕ್ಕೆ ನಿಯಂತ್ರಣ ತಪ್ಪಿ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ , ರಿಕ್ಷಾ ಚಾಲಕ ಸಾಪನ್ನಪ್ಪಿರುವ ಘಟನೆ ಮಂಗಳೂರಿನ ಪಡೀಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.   ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಗಳೂರು ತಾಲೂಕಿನ ವಳಚಿಲ್ ನಿವಾಸಿ ಸಲೀಂ ಮೃತಪಟ್ಟವರು ಎಂದು ತಿಳಿದು ಬಂದಿದೆ. ಆಟೋದಲ್ಲಿ ರಾತ್ರಿ ಮಲ್ಪೆ ದಕ್ಕೆಗೆ ಹೋಗಿ ವಾಪಾಸ್‌ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇನ್ನು ಈ ಲಾರಿಯೂ ಹಲವಾರು

ನಿಲ್ಲಿಸಿದ್ದ ಲಾರಿಗೆ ರಿಕ್ಷಾ ಡಿಕ್ಕಿ ➤ ಮೀನು ವ್ಯಾಪಾರಿಯಾಗಿದ್ದ ರಿಕ್ಷಾ ಚಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ

ಅಟಲ್ ಸರಂಗದಲ್ಲಿ 72 ಗಂಟೆಗಳಲ್ಲಿ 3 ಅಪಘಾತ..! ➤ ಕಾರಣವೇನು ಗೊತ್ತೆ?!!

(ನ್ಯೂಸ್ ಕಡಬ) newskadaba.com ರೋಹ್ಟಾಂಗ್, ಅ. 06: ಅಟಲ್​ ಸುರಂಗ ಮಾರ್ಗದಲ್ಲಿ ಕಳೆದ 72 ಗಂಟೆಗಳಲ್ಲಿ ಮೂರು ಅಪಘಾತಗಳು ಸಂಭವಿಸಿದೆ ಎಂದು ಮಂಗಳವಾರ ವರದಿಯಾಗಿದೆ. ಹಿಮಾಚಲ ಪ್ರದೇಶದ ರೋಹ್ಟಾಂಗ್​ನಲ್ಲಿ ನಿರ್ಮಿತವಾಗಿರುವ ವಿಶ್ವದಲ್ಲೇ ಅತಿ ಉದ್ದದ ಅಟಲ್​ ಸುರಂಗವೂ ಮನಾಲಿ ಮತ್ತು ಲೇಹ್​ ನಡುವೆ 46 ಕಿ.ಮೀ ಅಂತರವನ್ನು ತಗ್ಗಿಸಲಿದೆ.   ಅಪಘಾತಗಳೆಲ್ಲವೂ ನಿರ್ಲಕ್ಷ್ಯ ಮತ್ತು ವೇಗದ ಪ್ರಯಾಣದಿಂದಲೇ ಸಂಭವಿಸಿದ್ದು, ಸುರಂಗ ಮಾರ್ಗವೂ ತೆರೆದಾಗಿನಿಂದ ಪ್ರವಾಸಿಗರ ಅಸಭ್ಯ ವರ್ತನೆ ಗಮನಕ್ಕೆ ಬಂದಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಟಲ್ ಸರಂಗದಲ್ಲಿ 72 ಗಂಟೆಗಳಲ್ಲಿ 3 ಅಪಘಾತ..! ➤ ಕಾರಣವೇನು ಗೊತ್ತೆ?!! Read More »

ರಾಷ್ಟ್ರೀಯ ನ್ಯೂಸ್

ಜಾಲ್ಸೂರು: ಕಾರು-ರಿಕ್ಷಾ ಮುಖಾಮುಖಿ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಜಾಲ್ಸೂರು, ಅ.06: ಸುಳ್ಯದಿಂದ ಜಾಲ್ಸೂರಾಗಿ ಸುಬ್ರಹ್ಮಣ್ಯ ರಸ್ತೆಗೆ ತಿರುಗಿದ ಕಾರು ಸೋಣಂಗೇರಿ ಕಡೆಯಿಂದ ಜಾಲ್ಸೂರಿಗೆ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾದ ಘಟನೆ ಜಾಲ್ಸೂರಿನ ಗೋಳಿಕಟ್ಟೆಯಲ್ಲಿ ಇಂದು ನಡೆದಿದೆ.    ಪಲ್ಟಿಯಾಗಿದ್ದ ರಿಕ್ಕಾ ಜಖಂಗೊಂಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಣಾಮವಾಗಿ ಪಲ್ಟಿಯಾಗಿದ್ದ ರಿಕ್ಷಾದಲ್ಲಿದ್ದವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.  

ಜಾಲ್ಸೂರು: ಕಾರು-ರಿಕ್ಷಾ ಮುಖಾಮುಖಿ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ Read More »

ಕರಾವಳಿ

ಎರಡು ಕಾರುಗಳ ನಡುವೆ ಅಪಘಾತ ➤ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ವಿಟ್ಲ, ಅ. 05: ವಿಟ್ಲದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಎಲ್ಲಾ ಪ್ರಯಾಣಿಕರು ಪವಾಡಸದೃಶ್ಯ ರೀತಿಯಲ್ಲಿ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆ ವಿಟ್ಲದ ಕಾಸರಗೋಡು ರಸ್ತೆಯ ಕಾಶಿಮಠದಲ್ಲಿ ನಡೆದಿದೆ. ಉಕ್ಕುಡ ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಕಾರಿಗೆ ಎದುರಿನಿಂದೆ ಬರುತ್ತಿದ್ದ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದುಕೊಂಡಿದ್ದವೆ. ಪರಿಣಾಮ ಅಪಘಾತದ ತೀವ್ರತೆಗೆ ಸೊಂಧು ಕಾರು ಪಕ್ಕದಲ್ಲಿದ್ದ ಚರಂಡಿಗೆ ಉರುಳಿ ಬಿದ್ದಿದೆ. ಮತ್ತೊಂದು ಕಾರು ರಸ್ತೆಯಲ್ಲಿಯೇ ಅಡ್ಡವಾಗಿ ಬಿದ್ದಿದ್ದೆ. ಕಾರುಗಳ ಮುಂಭಾಗವು ಸಂಪೂರ್ಣವಾಗಿ

ಎರಡು ಕಾರುಗಳ ನಡುವೆ ಅಪಘಾತ ➤ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು Read More »

ಕರಾವಳಿ, ಕರ್ನಾಟಕ

ಬೈಕ್ ಅಪಘಾತದಲ್ಲಿ ಕೈ ಮೂಳೆ ಮುರಿತ ➤ ಶ್ರೀ ಗೋಪಾಲಕೃಷ್ಣ ಭ. ಮಂ. ಸದಸ್ಯರಿಂದ ಆರ್ಥಿಕ ನೆರವು

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಅ. 04. ಶ್ರೀ ಸಚಿನ್ ಶರ್ಮ ರವರು ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ನಾಯಿ ಅಡ್ಡ ಬಂದ ಪರಿಣಾಮ ಅಪಘಾತಕ್ಕೀಡಾಗಿ ಕೈ ಮೂಳೆ ಹಾಗೂ ಕಾಲಿಗೆ ಏಟು ಬಿದ್ದು ಗಾಯಗೊಂಡಿದ್ದರು. ಇನ್ನು ಇವರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದರಿಂದ ಅವರಿಗೆ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ವತಿಯಿಂದ ಸಂಗ್ರವಾದ ಧನಸಹಾಯವನ್ನು ಕಳೆದ ದಿನ ಅವರ ಮನೆಗೆ ತೆರಳಿ, ಸದಸ್ಯರಾದ, ಸುಂದರ ಗೌಡ ಒಗ್ಗು, ದಿನೇಶ್ ಮದೆಪರ್ಲ, ಜನಾರ್ದನ ಸಣ್ಣಾರ, ಕುಮಾರ್, ಪುರುಷೋತ್ತಮ ಸಣ್ಣಾರವರು ಧನ

ಬೈಕ್ ಅಪಘಾತದಲ್ಲಿ ಕೈ ಮೂಳೆ ಮುರಿತ ➤ ಶ್ರೀ ಗೋಪಾಲಕೃಷ್ಣ ಭ. ಮಂ. ಸದಸ್ಯರಿಂದ ಆರ್ಥಿಕ ನೆರವು Read More »

ಕರಾವಳಿ
Scroll to Top