ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ
(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ನ.2. ಮದುವೆ ಮನೆಯಿಂದ ಜನರನ್ನು ಕರೆದುಕೊಂಡು ವಾಪಾಸ್ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶಿಡ್ಲಘಟ್ಟ ತಾಲೂಕಿನ ಬೈಯಪ್ಪನಹಳ್ಳಿ ಗೇಟ್ ಬಳಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ. ಬಸ್ ನಲ್ಲಿದ್ದವರು ಬಾಗೇಪಲ್ಲಿಯ ಮಿಟ್ಟೆಮರಿ ಗ್ರಾಮದ ನಿವಾಸಿಗಳಾಗಿದ್ದು, ಬೆಂಗಳೂರಿನ ಸರ್ಜಾಪುರ ಕಲ್ಯಾಣ ಮಂಟಪವೊಂದರಲ್ಲಿ ಮದುವೆಯನ್ನು ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಮಧ್ಯರಾತ್ರಿ 12.30 ರ ಸುಮಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ 70ಕ್ಕೂ ಅಧಿಕ ಮಂದಿ […]
ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ Read More »
ಕರ್ನಾಟಕ









