Accident

ಬುಲೆಟ್ ಬೈಕ್‌- ಡಿವೈಡರ್‌ ಡಿಕ್ಕಿ: ಬೈಕ್ ಸವಾರ ಮೃತ್ಯು..!

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಅ. 30. ಬುಲೆಟ್ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ದೇವನಹಳ್ಳಿ ಬಳಿಯ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ಏರ್‌ಪೋರ್ಟ್‌ ರಸ್ತೆಯಲ್ಲಿ ಘಟನೆ ನಡೆದಿದ್ದು, ಮೃತಪಟ್ಟ ಯುವಕನನ್ನು ಚಿಕ್ಕಬಳ್ಳಾಪುರ ನಗರದ ರಾಹುಲ್ (18)ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪಕ್ಕದಲ್ಲೇ ಬರುತ್ತಿದ್ದ ವಾಹನವೊಂದಕ್ಕೆ ಬುಲೆಟ್ ಬೈಕ್‌ ಟಚ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಕೇಂಪೇಗೌಡ ಏರ್‌ಪೋರ್ಟ್‌ ಸಂಚಾರಿ ಪೊಲೀಸ್ ಠಾಣೆಯಲ್ಲಿ […]

ಬುಲೆಟ್ ಬೈಕ್‌- ಡಿವೈಡರ್‌ ಡಿಕ್ಕಿ: ಬೈಕ್ ಸವಾರ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.29.  ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತಪಟ್ಟ ಘಟನೆ ಬನ್ನೇರುಘಟ್ಟ ತಟ್ಟೆಕೆರೆ ಅರಣ್ಯ ವ್ಯಾಪ್ತಿಯಲ್ಲಿ ಬರುವ ಹುರುಗನ ದೊಡ್ಡಿಯಲ್ಲಿ ನಡೆದಿದೆ. ಬೆಳಗ್ಗೆ ಕಾಡಾನೆ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದು, ರಸ್ತೆಯಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಬನ್ನೇರುಘಟ್ಟ ವೈದ್ಯರ ತಂಡ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.  

ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಅಪಘಾತ: ಓರ್ವ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.29. ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಅವರು ಚಲಾಯಿಸುತ್ತಿದ್ದ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ್ದು, ಗಾಯಗೊಂಡವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ಬೈಕ್ ಅಪಘಾತ: ಓರ್ವ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್- 3 ಕಾರುಗಳ ಮಧ್ಯೆ ಸರಣಿ ಅಪಘಾತ: ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಲಬುರಗಿ, ಅ.28. ಬೈಕ್ ಹಾಗೂ ಮೂರು ಕಾರುಗಳ ಮಧ್ಯೆ ಸರಣಿ ಅಪಘಾತವಾಗಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಕಲಬುರಗಿ ತಾಲೂಕಿನ ಅವರಾದ್ ಗ್ರಾಮದಲ್ಲಿ ಸಮೀಪ ನಡೆದಿರುವ ಬಗ್ಗೆ ವರದಿಯಾಗಿದೆ. ಗಾಯಾಳುಗಳನ್ನು ಮಲ್ಲಿಕಾರ್ಜುನ್, ರವಿ, ಅಂಬರೀಶ್ ಹಾಗೂ ನರೇಶ್ ಎಂದು ಗುರುತಿಸಲಾಗಿದೆ. ಬೈಕ್‌ಗೆ ಕಾರು ಢಿಕ್ಕಿ ಹೊಡೆದಿದ್ದು, ಬಳಿಕ ಕಾರಿನ ಹಿಂಬದಿಯಿಂದ ಮತ್ತೆರಡು ಕಾರುಗಳು ಕಾರುಗಳು ಢಿಕ್ಕಿಯಾಗಿವೆ. ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ, ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಕಲಬುರಗಿ ನಗರದ

ಬೈಕ್- 3 ಕಾರುಗಳ ಮಧ್ಯೆ ಸರಣಿ ಅಪಘಾತ: ನಾಲ್ವರಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೂಡ್ಸ್ ವಾಹನ ಡಿಕ್ಕಿ- ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.26. ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಆಸೈ ತಂಬಿ(21) ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಅತಿವೇಗವಾಗಿ ಹೋಗುತ್ತಿದ್ದ ಕೊರಿಯರ್ ಕಂಪೆನಿಯ ಗೂಡ್ಸ್ ವಾಹನವೊಂದು ರಸ್ತೆ ಬಲಭಾಗಕ್ಕೆ ಬಂದು ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಈ ದುರ್ಘಟನೆ

ಗೂಡ್ಸ್ ವಾಹನ ಡಿಕ್ಕಿ- ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ವಾಹನ ಮತ್ತು ಪಿಕಪ್ ನಡುವೆ ಅಪಘಾತ – ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.24. ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾ ಮತ್ತು ಪಿಕಪ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಬಡಕಬೈಲು ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಎಂದು ಗುರುತಿಸಲಾಗಿದೆ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ

ಶಾಲಾ ವಾಹನ ಮತ್ತು ಪಿಕಪ್ ನಡುವೆ ಅಪಘಾತ – ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಪಘಾತದ ಗಾಯಾಳುವನ್ನು ತನ್ನ ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೇದೆ..! ಕಮಿಷನರ್ ಅನುಪಮ್ ಅಗರ್ವಾಲ್ ಶ್ಲಾಘನೆ

(ನ್ಯೂಸ್ ಕಡಬ) newskadaba.com ಅ.23. ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದಿರುವ ಕುರಿತು ಮಂಗಳೂರಿನಿಂದ ವರದಿಯಾಗಿದೆ. ಬುಧವಾರದಂದು ಮುಂಜಾವ ಸುಮಾರು 3:40ರ ಸುಮಾರಿಗೆ ನಗರದ ಕೆಪಿಟಿ ಬಳಿ ಪಿಕ್ ಅಪ್ ವಾಹನ ಮತ್ತು ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಕ್ಲೀನರ್ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಾಹಿತಿ ಪಡೆದ ಕದ್ರಿ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮನ್ಶಿದಾ ಬಾನು ತಕ್ಷಣ

ಅಪಘಾತದ ಗಾಯಾಳುವನ್ನು ತನ್ನ ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೇದೆ..! ಕಮಿಷನರ್ ಅನುಪಮ್ ಅಗರ್ವಾಲ್ ಶ್ಲಾಘನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತ- ಆರು ಯಾತ್ರಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಅ. 22. ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಗಾಯಗೊಂಡ ಘಟನೆ ಅಜೆಕಾರು ಬಳಿ ಕಾರ್ಕಳದ ಅಜೆಕಾರು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮಂಜುನಾಥಗೌಡ (28), ಆತ್ಮಾನಂದ (24), ಹನುಮಂತಗೌಡ (23), ಹಾಲಪ್ಪ ಗೌಡ (24), ವೀರಭದ್ರಗೌಡ (28), ಮತ್ತು ಬಸನಗೌಡ (27) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಮೂಲದ ಆರು ಮಂದಿ ಇನ್ನೋವಾ ಕಾರಿನಲ್ಲಿ ಆಗುಂಬೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಅಜೆಕಾರು ಬಳಿಯ

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತ- ಆರು ಯಾತ್ರಾರ್ಥಿಗಳಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ- ಬೈಕ್ ಡಿಕ್ಕಿ: ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಅ. 21. ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಯರಗೇರಾದ ಮಂತ್ರಾಲಯ ರಸ್ತೆಯ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ ಮಾಧವರಂನ ಮದನಪಲ್ಲಿ ಗ್ರಾಮದ ರೆಡ್ಡಿ(37) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಯಚೂರಿನಿಂದ ಮಾಧವರಂಗೆ ತೆರಳುತ್ತಿದ್ದ. ಈ ವೇಳೆ ಆಂಧ್ರಪ್ರದೇಶದಿಂದ ರಾಯಚೂರು ಕಡೆಗೆ ಬರುತ್ತಿದ್ದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ಬಳಿಕ ಲಾರಿ ಚಾಲಕ

ಲಾರಿ- ಬೈಕ್ ಡಿಕ್ಕಿ: ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಂತೂರು ವೃತ್ತದ ಬಳಿಯ ಶಾಂತಿ ಕಿರಣ ಎದುರಿನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತಪಟ್ಟ ಯುವತಿಯನ್ನು ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27) ಎಂದು ಗುರುತಿಸಲಾಗಿದೆ. ಕ್ರಿಸ್ತಿ ಕ್ರಾಸ್ತಾ ಅವರು ಕೋಡಿಕಲ್ ವೆಲಂಕಣಿ ವಾರ್ಡಿನ ಸಿರಿಲ್ ಕ್ರಾಸ್ತಾ ಮತ್ತು ಸ್ಯಾಂಡ್ರಾ ಕ್ರಾಸ್ತಾ ದಂಪತಿಯ ಪುತ್ರಿ. ಕ್ರಿಸ್ತಿಯವರು ನಂತೂರು ವೃತ್ತದಿಂದ ಪಂಪೈಲ್ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top