ಲಾರಿಗೆ ಆಕಸ್ಮಿಕ ಬೆಂಕಿ – 40 ಬೈಕ್ ಸುಟ್ಟು ಕರಕಲು
(ನ್ಯೂಸ್ ಕಡಬ) newskadaba.com, ಡಿ.15: ಯಮಹ ಕಂಪನಿಯ ಬೈಕ್‌ಗಳನ್ನು ಹೊತ್ತು ಸಾಗುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಹೊತ್ತಿ ಉರಿದ ಘಟನೆ ಬಳ್ಳಾರಿ ನಗರದ ಅನಂತಪುರ ರಸ್ತೆಯ ಆಟೋನಗರದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಲಾರಿಯಲ್ಲಿದ್ದ 45 ಲಕ್ಷ ರೂ. ಮೌಲ್ಯದ 40 ಬೈಕ್‌ಗಳು ಸುಟ್ಟು ಕರಕಲಾಗಿವೆ. ರಸ್ತೆ ಬದಿ ನಿಂತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಕಾಣಿಸಿಕೊಂಡಿದೆ. ಲಾರಿಯಲ್ಲೇ ಕುಳಿತಿದ್ದ ಚಾಲಕ ಕೂಡಲೇ ಎಚ್ಚೆತ್ತುಕೊಂಡು ಲಾರಿಯಿಂದ ಕೆಳಗೆ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚೆನ್ನೈನಿಂದ […]
ಲಾರಿಗೆ ಆಕಸ್ಮಿಕ ಬೆಂಕಿ – 40 ಬೈಕ್ ಸುಟ್ಟು ಕರಕಲು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್