ಅರಂತೋಡು: ಟಿಟಿ ಹಾಗೂ ಪಿಕಪ್ ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ
(ನ್ಯೂಸ್ ಕಡಬ) newskadaba.com ಅರಂತೋಡು, ಜೂ. 23. ಪಿಕಪ್ ಹಾಗೂ ಟಿಟಿ ವಾಹನದ ನಡುವೆ ಢಿಕ್ಕಿ ಸಂಭವಿಸಿ ರ್ವ ಗಾಯಗೊಂಡ ಘಟನೆ ತೆಕ್ಕಿಲ್ ಕ್ರಾಸ್ ಬಳಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುವ ಟಿಟಿ ವಾಹನ ಹಾಗೂ ವಿರುದ್ದ ದಿಕ್ಕಿನಿಂದ ಬಂದ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಓರ್ವ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಅರಂತೋಡು: ಟಿಟಿ ಹಾಗೂ ಪಿಕಪ್ ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ Read More »
ಕರಾವಳಿ