ತೆರೆದ ಬಾವಿಗೆ ವ್ಯಾನ್ ಬಿದ್ದು 12 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಎ. 28 ಭೂಪಾಲ್: ವೇಗವಾಗಿ ಬಂದ ವ್ಯಾನ್ ನಿಯಂತ್ರಣ ತಪ್ಪಿ ತೆರೆದ ಬಾವಿಗೆ ಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ನಡೆದಿದೆ. ಈ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ. ಜಿಲ್ಲೆಯ ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಚರಿಯಾ ಗ್ರಾಮದಲ್ಲಿ ವೇಗವಾಗಿ ಬಂದ ವ್ಯಾನ್ ನಿಯಂತ್ರಣ ತಪ್ಪಿ ಆಳವಾದ ಬಾವಿಗೆ ಬಿದ್ದ ಕಾರಣ ಈ ದುರ್ಘಟನೆ ನಡೆದಿದೆ. ಮೃತಪಟ್ಟ 12 ಮಂದಿಯಲ್ಲಿ ಬಾವಿಗೆ ಬಿದ್ದವರನ್ನು ರಕ್ಷಿಸಲು ಹೋದ […]

ತೆರೆದ ಬಾವಿಗೆ ವ್ಯಾನ್ ಬಿದ್ದು 12 ಮಂದಿ ದುರ್ಮರಣ Read More »

ಕರ್ನಾಟಕ