ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ► ಇಂದು ಮೂವರ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ.16. ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಬುಧವಾರ ಮತ್ತೆ ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಪಾರಂಕಿಯ ರಿಯಾಝ್, ನೆಲ್ಯಾಡಿಯ ಸಾದಿಕ್, ಚಾಮರಾಜನಗರದ ಕಲೀಂ ಯಾನೆ ಕಲೀಮುಲ್ಲಾ ಎಂದು ಗುರುತಿಸಲಾಗಿದೆ. ಪಿಎಫ್‌ಐ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಇವರು ಕೊಲೆ ಆರೋಪಿಗಳಿಗೆ ಬೆಂಬಲ ಮತ್ತು ಆಶ್ರಯ ನೀಡಿದ್ದಾರೆ. ಆರೋಪಿಗಳನ್ನು ಪ್ರತ್ಯೇಕ ಕಡೆಗಳಿಂದ ಬಂಧಿಸಲಾಗಿದೆ ಎಂದು ಜಿಲ್ಲಾ […]
ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ► ಇಂದು ಮೂವರ ಬಂಧನ Read More »
ಕರಾವಳಿ
