ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್…!
(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 19. ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳ ಆರೋಪಿ ಅಶ್ರಫ್ ಯಾನೆ ಪೊಂಗ ಅಶ್ರಫ್ ಯಾನೆ ಡೈಮಂಡ್ ಅಶ್ರಫ್ ಎಂಬಾತನನ್ನು ತುಮಕೂರು ಸಮೀಪದ ದಾಬಸ್ ಪೇಟೆ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ವರದಿಯಾಗಿದೆ. ಈತ ಹರೇಕಳ ಗ್ರಾಮದ ಕಡೆಂಜತೋಟ ನಿವಾಸಿ ಆಗಿದ್ದು, ಈತನ ವಿರುದ್ದ ಕೊಣಾಜೆ, ಉಳ್ಳಾಲ ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ. ಕೊಣಾಜೆ ಪೊಲೀಸ್ ಠಾಣಾ […]
ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್…! Read More »
ಕರಾವಳಿ, ಕ್ರೈಮ್ ನ್ಯೂಸ್