ಮಹಿಳೆಯನ್ನು ಕೊಂದು ಮೃತದೇಹವನ್ನು ಕಸದ ಲಾರಿಗೆ ಹಾಕಿದ್ದ ಪ್ರಕರಣ – ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜೂ. 30. ಕಸದ ಲಾರಿಯಲ್ಲಿ ಮಹಿಳೆಯೋರ್ವರ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಕರಣ ದಾಖಲಾದ 20 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಅಸ್ಸಾಂ ಮೂಲದ ಸಂಶುದ್ದೀನ್ ಎಂದು ಗುರುತಿಸಲಾಗಿದೆ. ಕೊಲೆಯಾದ ಮಹಿಳೆಯನ್ನು ಪುಷ್ಪಾ ಅಲಿಯಾಸ್ ಆಶಾ ಎಂದು ಗುರುತಿಸಲಾಗಿದೆ. ಹುಳಿಮಾವುವಿನ ಕಂಪನಿಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಮೃತ ಪುಷ್ಪ ಅಲಿಯಾಸ್ ಆಶಾಗೆ ಈ ಹಿಂದೆ ಮದುವೆಯಾಗಿದ್ದು ಪತಿ ಮೃತಪಟ್ಟಿದ್ದರು. ಇತ್ತ ಆರೋಪಿ ಅದೇ ಕಂಪನಿಯಲ್ಲಿ ಕೆಲಸ […]

ಮಹಿಳೆಯನ್ನು ಕೊಂದು ಮೃತದೇಹವನ್ನು ಕಸದ ಲಾರಿಗೆ ಹಾಕಿದ್ದ ಪ್ರಕರಣ – ಆರೋಪಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್