6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ- ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್​ ಬಾಲಕಿಯನ್ನು […]

6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ- ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್