ಸಾಲ ಮರುಪಾವತಿಸದ್ದಕ್ಕೆ ಸಂಘದವರಿಂದ ಹಲ್ಲೆ ಆರೋಪ – ಮಹಿಳೆ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ. 24. ಸಾಲದ ಕಂತು ಪಾವತಿಸದ ಹಿನ್ನೆಲೆ ಧರ್ಮಸ್ಥಳ ಸಂಘದವರು ಮನೆಗೆ ಬಂದು ಗಲಾಟೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಶೃಂಗೇರಿ ಪಟ್ಟಣದ ಹನುಮಂತ ನಗರದ ನಿವಾಸಿ ಅರ್ಪಿತಾ(29) ಎಂದು ಗುರುತಿಸಲಾಗಿದೆ. ಮೃತ ಅರ್ಪಿತಾರವರು, ಕಳೆದ 6 ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದು, ಸಾಲವನ್ನು ಸಕಾಲದಲ್ಲಿ ಮರುಪಾವತಿ […]
ಸಾಲ ಮರುಪಾವತಿಸದ್ದಕ್ಕೆ ಸಂಘದವರಿಂದ ಹಲ್ಲೆ ಆರೋಪ – ಮಹಿಳೆ ಆತ್ಮಹತ್ಯೆ Read More »
ಕರ್ನಾಟಕ, ಕ್ರೈಮ್ ನ್ಯೂಸ್