ಹಣ ವಸೂಲಿ ಆರೋಪ- 40 ಸಂಚಾರಿ ಪೊಲೀಸರು ಒಟ್ಟಿಗೆ ವರ್ಗಾವಣೆ
(ನ್ಯೂಸ್ ಕಡಬ) newskadaba.com ಥಾಣೆ, ಫೆ. 20. ಲಂಚ ಪಡೆದ ಆರೋಪದಡಿ 40 ಸಂಚಾರಿ ಪೊಲೀಸರನ್ನು ಒಟ್ಟಿಗೆ ವರ್ಗಾವಣೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಘಟನೆಯಲ್ಲಿ ಉನ್ನತ ಅಧಿಕಾರಿಗಳು ಸೇರಿದಂತೆ 40 ಸಿಬ್ಬಂದಿಗಳನ್ನು ಒಟ್ಟಿಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಯಾದ ಎಲ್ಲ ಸಿಬ್ಬಂದಿಯೂ ಥಾಣೆಯ ಮುಂಬ್ರಾ ವಿಭಾಗದ ಸಂಚಾರಿ ಪೊಲೀಸರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಥಾಣೆಯ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ವಿಜಯ್ಕುಮಾರ್ ರಾಥೋಡ್ ಅವರು ವರ್ಗಾವಣೆ ಆದೇಶಗಳನ್ನು ಹೊರಡಿಸಿದ್ದು, ಎಲ್ಲ 40 ಸಿಬ್ಬಂದಿಯನ್ನು ಕಂಟ್ರೋಲ್ ರೂಮ್ಗೆ […]
ಹಣ ವಸೂಲಿ ಆರೋಪ- 40 ಸಂಚಾರಿ ಪೊಲೀಸರು ಒಟ್ಟಿಗೆ ವರ್ಗಾವಣೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್