ಮಂಗಳೂರಿನಲ್ಲಿ ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್ ಆರೋಪ – ನಿರೀಕ್ಷಾ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.20 ಮಂಗಳೂರು: ಯುವತಿ ಬಟ್ಟೆ ಬದಲಾಯಿಸುವ ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪದಡಿಯಲ್ಲಿ ಯುವತಿಯೊಬ್ಬಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ, ಮಂಗಳೂರಿನ ಕಂಕನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿರೀಕ್ಷಾ ಎಂಬಾಕೆ ಬಂಧಿತ ಆರೋಪಿ. ಇತ್ತೀಚೆಗೆ ಕಾರ್ಕಳದ ನಿಟ್ಟೆಯ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣದಲ್ಲಿಯೂ ನಿರೀಕ್ಷಾ ವಿರುದ್ಧ ಹನಿ ಟ್ರ್ಯಾಪ್ ಆರೋಪದ ಕೇಳಿ ಬಂದಿತ್ತು. ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ನಿರೀಕ್ಷಾಳನ್ನು ಭಾನುವಾರ (ಅ.19) ಬಂಧಿಸಿರುವ ಪೊಲೀಸರು […]

ಮಂಗಳೂರಿನಲ್ಲಿ ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್ ಆರೋಪ – ನಿರೀಕ್ಷಾ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್