9 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಜು. 02. 9 ವರ್ಷಗಳಿಂದ ಆರೋಪಿತನಾಗಿ ತಲೆಮರೆಸಿಕೊಂಡಿದ್ದ ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸಲು ವಿ. ಎಂಬಾತನನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಧರ್ಮಸ್ಥಳ ಠಾಣಾ ಅ.ಕ್ರ:169/2016.  ಕಲಂ, 379, 201  ಐಪಿಸಿ ಪ್ರಕರಣದಲ್ಲಿ ಆರೋಪಿತನಾಗಿ ಸುಮಾರು 09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ವ್ರಷಭ, ಚರಣ್ ರಾಜ್ ಎಂಬವರು ಆಂಧ್ರಪ್ರದೇಶದ ಚಿತ್ತೂರು  ಎಂಬಲ್ಲಿಂದ ದಸ್ತಗಿರಿ ಮಾಡಿ  ಜುಲೈ 1ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಸದ್ಯ ನ್ಯಾಯಾಲಯವು […]

9 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್