ಕಡಬ: ಆ್ಯಸಿಡ್ ದಾಳಿ ಪ್ರಕರಣ- ವಿದ್ಯಾರ್ಥಿನಿಯರನ್ನು ಭೇಟಿಯಾದ ಮಹಿಳಾ ಆಯೋಗದ ಅಧ್ಯಕ್ಷೆ- ಪರಿಹಾರದ ಭರವಸೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 05. ಆ್ಯಸಿಡ್ ದಾಳಿಗೊಳಗಾದ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಸಂತ್ರಸ್ತ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದ ಮೂವರೂ ಅಪಾಯದಿಂದ ಪಾರಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಸಂತ್ರಸ್ತೆಯರಲ್ಲಿ ಒಬ್ಬಳಿಗೆ ಶೇ. 20ರಷ್ಟು, ಮತ್ತೊಬ್ಬಳಿಗೆ ಶೇ. 12ರಷ್ಟು ಹಾಗೂ ಇನ್ನೊಬ್ಬಳಿಗೆ ಶೇ. […]

ಕಡಬ: ಆ್ಯಸಿಡ್ ದಾಳಿ ಪ್ರಕರಣ- ವಿದ್ಯಾರ್ಥಿನಿಯರನ್ನು ಭೇಟಿಯಾದ ಮಹಿಳಾ ಆಯೋಗದ ಅಧ್ಯಕ್ಷೆ- ಪರಿಹಾರದ ಭರವಸೆ Read More »

ಕರಾವಳಿ, ಕರ್ನಾಟಕ