Acid

ನಾಪತ್ತೆಯಾಗಿದ್ದ ಸ್ನೇಹಿತರಿಬ್ಬರು ಶವವಾಗಿ ಪತ್ತೆ…!!!           

(ನ್ಯೂಸ್ ಕಡಬ) newskadaba.com ಗಜಿಯಾಬಾದ್, ಜ. 05. ನಾಪತ್ತೆಯಾಗಿದ್ದ ಇಬ್ಬರು ಬಾಲ್ಯ ಸ್ನೇಹಿತರು 800 ಮೀಟರ್ ಅಂತರದ ಎರಡು ಜಮೀನಿನಲ್ಲಿ ಶವವಾಗಿ ಪತ್ತೆಯಾದ ಘಟನೆ ತಿಲಾ ಮೋರ್ ಎಂಬಲ್ಲಿ ವರದಿಯಾಗಿದೆ. ಮೃತರನದನು ಗೌರವ್ ಮತ್ತು ದುರ್ಗೇಶ್ ಎಂದು ಗುರುತಿಸಲಾಗಿದೆ. ಎರಡೂ ಮೃತದೇಹದ ಮುಖಗಳು ಆ್ಯಸಿಡ್‌ನಿಂದ ಭಾಗಶಃ ಸುಟ್ಟುಹೋಗಿದ್ದವು ಎನ್ನಲಾಗಿದೆ. ಗೌರವ್ ಮತ್ತು ದುರ್ಗೇಶ್ ತಮ್ಮ ಮನೆಯಿಂದ ಭೋಪುರಕ್ಕೆ ಹೋಗಲು ನೆರೆಹೊರೆಯವರ ಬೈಕನ್ನು ಪಡೆದಿದ್ದು, ಬೈಕ್‌ನಲ್ಲಿ ತೆರಳಿದ್ದ ಇಬ್ಬರ ಪೋನ್ ಆ ಬಳಿಕ ಸ್ವಿಚ್ಢ್ ಆಫ್ ಆಗಿತ್ತು. ಬಳಿಕ […]

ನಾಪತ್ತೆಯಾಗಿದ್ದ ಸ್ನೇಹಿತರಿಬ್ಬರು ಶವವಾಗಿ ಪತ್ತೆ…!!!            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಆಸಿಡ್ ಸೇವಿಸಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 12. ಆಸಿಡ್ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಬಡಗನ್ನೂರು ಗ್ರಾಮದ ಸಂಪಿಗೆಮಜಲು ವ್ಯಕ್ತಿಯೋರ್ವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದ ಘಟನೆ ವರದಿಯಾಗಿದೆ. ಮೃತರನ್ನು ಬಡಗನ್ನೂರು ಗ್ರಾಮದ ಸಂಪಿಗೆಮಜಲು ನಿವಾಸಿ ವೆಂಕಪ್ಪ ಗೌಡ ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು ಜ.10ರಂದು ರಬ್ಬರ್ ಹಾಲಿಗೆ ಮಿಕ್ಸ್ ಮಾಡಲೆಂದು ತಂದಿರಿಸಿದ್ದ ಆಸಿಡ್ ಅನ್ನು ಸೇವಿಸಿದ್ದು, ಇದನ್ನು ಗಮನಿಸಿದ ಪತ್ನಿ ಹೇಮಲತಾ ಮತ್ತು ಮನೆ ಮಂದಿ ತಕ್ಷಣವೇ ವೆಂಕಪ್ಪ ಗೌಡರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ, ಬಳಿಕ

ಪುತ್ತೂರು: ಆಸಿಡ್ ಸೇವಿಸಿ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಮೈದುನನಿಂದ ಆ್ಯಸಿಡ್ ದಾಳಿ ➤ ಮಹಿಳೆ ಮತ್ತು ಮಗು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜ.24. ಹಣಕಾಸು ಹಾಗೂ ಭೂ ವಿವಾದಕ್ಕೆ ಸಂಬಂಧಿಸಿ ಮಹಿಳೆಯೋರ್ವರ ಮುಖಕ್ಕೆ ಆಕೆಯ ಬಾವ ಆ್ಯಸಿಡ್ ಎರಚಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಆಸಿಡ್ ಎರಚಿದ ಆರೋಪಿಯನ್ನು ಕೋಡಿಂಬಾಳ ಗ್ರಾಮದ ಕೊಠಾರಿ ನಿವಾಸಿ ಜಯಾನಂದ ಕೊಠಾರಿ(55) ಎಂದು ಗುರುತಿಸಲಾಗಿದೆ. ಕೃಷಿಕರಾಗಿರುವ ಜಯಾನಂದ ತನ್ನ ತಮ್ಮನ ಪತ್ನಿ ವಿಧವೆ ಸ್ವಪ್ನಾ(35) ಹಾಗೂ ಆಕೆಯ ಹೆಣ್ಣುಮಗಳ ಮುಖಕ್ಕೆ ರಬ್ಬರ್ ಶೀಟ್ ಗೆ ಬಳಸುವ ಆ್ಯಸಿಡ್ ಎರಚಿದ್ದಾರೆ‌. ಗಾಯಗೊಂಡಿರುವ ತಾಯಿ

ಕಡಬ: ಮೈದುನನಿಂದ ಆ್ಯಸಿಡ್ ದಾಳಿ ➤ ಮಹಿಳೆ ಮತ್ತು ಮಗು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top