ಪ್ರಧಾನಿ ಮೋದಿ ಭೇಟಿಯಾದ ನಟ ಅನಂತ್ ನಾಗ್
(ನ್ಯೂಸ್ ಕಡಬ) newskadaba.com, ಜೂ.03. ನವದೆಹಲಿ: ಪದ್ಮಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ನೀಡಿದ ಹೈ ಟೀ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರನ್ನು ಮಾತನಾಡಿಸಿದ್ದು, ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 27 ರಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದ ಹಿರಿಯ ನಟ ಅನಂತ್ ನಾಗ್, ರಿಕಿ ಕೇಜ್, ಪ್ರಶಾಂತ್ […]
ಪ್ರಧಾನಿ ಮೋದಿ ಭೇಟಿಯಾದ ನಟ ಅನಂತ್ ನಾಗ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
