ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ಕಠಿಣ ನಿಯಮ: ಸಹ ಕೈದಿಗಳಿಗೆ ಕಿರುಕುಳ ಆರೋಪ

(ನ್ಯೂಸ್‌ ಕಡಬ) newskadaba.com, ಡಿ.06 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಅವರು ತಮ್ಮ ಸಹ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಈ ಬಾರಿ ದರ್ಶನ್ ಜೈಲು ಸೇರಿದಾಗಿನಿಂದ ಜೈಲಿನಲ್ಲಿ ಕಠಿಣ ನಿಯಮಗಳು ಜಾರಿಯಲ್ಲಿದ್ದು, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆದ ನಂತರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ […]

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ಕಠಿಣ ನಿಯಮ: ಸಹ ಕೈದಿಗಳಿಗೆ ಕಿರುಕುಳ ಆರೋಪ Read More »

ಬ್ರೇಕಿಂಗ್ ನ್ಯೂಸ್