actor Darshan

ರೇಣುಕಾಸ್ವಾಮಿ ಕೊಲೆ ಪ್ರಕರಣ- ನಟ ದರ್ಶನ್ ಗೆ ಸದ್ಯಕಿಲ್ಲ ಮನೆ ಊಟ; ಸೆ. 05ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಸದ್ಯಕ್ಕೆ ಮನೆ ಊಟದ ಭಾಗ್ಯವಿಲ್ಲ. ಮನೆ ಊಟ, ಹಾಸಿಗೆ, ಚಮಚ, ತಟ್ಟೆಗಾಗಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು. ಈ ವೇಳೆ ಜೈಲು ಅಧಿಕಾರಿಗಳು ಮನೆ ಊಟ ನಿರಾಕರಿಸಿದ್ದಾರೆ ಎಂದು ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ವೈದ್ಯಾಧಿಕಾರಿಗಳ ವರದಿ ನೋಡಿ ವಾದ ಮಂಡನೆಗೆ ದರ್ಶನ್ ಪರ ವಕೀಲರು […]

ರೇಣುಕಾಸ್ವಾಮಿ ಕೊಲೆ ಪ್ರಕರಣ- ನಟ ದರ್ಶನ್ ಗೆ ಸದ್ಯಕಿಲ್ಲ ಮನೆ ಊಟ; ಸೆ. 05ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯು ಆಗಸ್ಟ್‌ 22ರಂದು ನಡೆಯಲಿದೆ.   ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸೆಬಾಸ್ಟಿಯನ್ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ ಜೈಲು ಸೇರಿ 72 ದಿನಗಳು ಕಳೆದಿವೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಚಾರ್ಜ್‌

ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ Read More »

ಕರ್ನಾಟಕ

ನಟ ದರ್ಶನ್ ವಿರುದ್ದ ಫಿಲಂ ಚೇಂಬರ್ ಗೆ ದೂರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಸ್ಯಾಂಡಲ್​ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಲಾಗಿದೆ. ನಟ ದರ್ಶನ್ ಅವರು ಬಳಸಿರುವ ಪದಕ್ಕೆ ಈಗಾಗಲೇ ಅಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆ ಫಿಲಂ ಚೇಂಬರ್ ಗೆ ದೂರು ನೀಡಲಾಗಿದೆ. ದರ್ಶನ್ ಅವರು ಗುಮ್ಮಿಸ್ಕೋತಿಯಾ ಅಂತ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಕ್ಷಮೆಯಾಚಿಸಬೇಕು ಅಂತ ಕರ್ನಾಟಕ ಪ್ರಜಾಪರ ವೇದಿಕೆ ಮನವಿ ಮಾಡಿದೆ. ಕರ್ನಾಟಕ ಪ್ರಜಾಪರ ವೇದಿಕೆಯ ರಾಜ್ಯಾಧ್ಯಕ್ಷ ಕನ್ನಡ ಶಫಿ ಎಂಬವರು ದೂರು ನೀಡಿದ್ದಾರೆ.

ನಟ ದರ್ಶನ್ ವಿರುದ್ದ ಫಿಲಂ ಚೇಂಬರ್ ಗೆ ದೂರು..! Read More »

ಕರ್ನಾಟಕ, ಲೈಫ್‍ಸ್ಟೈಲ್

ಕಾವೇರಿ ಪರ ಧ್ವನಿ ಎತ್ತಿದ ನಟ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಕನ್ನಡ ಪರ ಹೋರಾಟಗಾಗರು ಖಂಡಿಸಿದ್ದು, ಇದೀಗ ಸ್ಯಾಂಡಲ್ ವುಡ್ ನಟ ಚಾಲೆಂಜಿಗ್‌ ಸ್ಟಾರ್‌ ದರ್ಶನ್‌ ಕೂಡಾ ಕಾವೇರಿ ಪರ ಧ್ವನಿ ಎತ್ತಿದ್ದಾರೆ. ಈ ಕುರಿತು ನಟ ದರ್ಶನ್‌ ಟ್ವೀಟ್‌ ಮಾಡಿದ್ದಾರೆ. ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ

ಕಾವೇರಿ ಪರ ಧ್ವನಿ ಎತ್ತಿದ ನಟ ದರ್ಶನ್ Read More »

ಕರ್ನಾಟಕ
Scroll to Top