‘ಅಡಚಣೆಗಾಗಿ ಕ್ಷಮಿಸಿ’ ಸಿರಿಯಲ್ ಖ್ಯಾತಿಯ ನಟ ಗುರುಮೂರ್ತಿ ನಿಧನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ . 19,: ತೀವ್ರ ಹೃದಯಾಘಾತದಿಂದ ಹಿರಿಯ ನಟ ಗುರುಮೂರ್ತಿ(70) ಕಳೆದ ರಾತ್ರಿ ನಗರದ ಕನಕಪುರ ರಸ್ತೆ ಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ತೀವ್ರ ಹೃದಯಾಘಾತವಾಗಿದೆ. ಕೊಡಲೇ ಅವರನ್ನು ರಾಜಶೇಖರ್ ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಗುರುಮೂರ್ತಿಯವರು ಪತ್ನಿ ಪೂರ್ಣಿಮಾ, ಮಕ್ಕಳಾದ ಜಯಂತ್, ನಿಶಾಂತ್ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಕಿರಿಯ ಪುತ್ರ ಯೂರೋಪ್ ಪ್ರವಾಸದಲ್ಲಿರುವುದರಿಂದ ವಾಪಸ್ ಬಂದ ನಂತರ ಅಂತ್ಯಕ್ರಿಯೆ […]
‘ಅಡಚಣೆಗಾಗಿ ಕ್ಷಮಿಸಿ’ ಸಿರಿಯಲ್ ಖ್ಯಾತಿಯ ನಟ ಗುರುಮೂರ್ತಿ ನಿಧನ Read More »
ಕರ್ನಾಟಕ
