ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಅಪಾಯದಿಂದ ಪಾರು
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 11. ಕನ್ನಡತಿ ಸೀರಿಯಲ್ ಮೂಲಕ ಫೇಮಸ್ ಆದ ನಟ ಕಿರಣ್ ರಾಜ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಿರಣ್ ರಾಜ್ ಅವರು ವೃದ್ಧಾಶ್ರಮಕ್ಕೆ ಹೋಗಿ ಬರುತ್ತಿದ್ದರು. ಈ ವೇಳೆ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ್ ಕಾರು ಚಾಲನೆ ಮಾಡುತ್ತಿದ್ದು, ಕಾರು ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟಾಗಿದ್ದು, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಅಪಾಯದಿಂದ ಪಾರಾಗಿದ್ದಾರೆ ಎಂದು […]
ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಅಪಾಯದಿಂದ ಪಾರು Read More »
ಕರ್ನಾಟಕ