ನಟ ನಾಗಭೂಷಣ್ ಅವರ ಕಾರು ಢಿಕ್ಕಿ- ಮಹಿಳೆ ಮೃತ್ಯು
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಕನ್ನಡ ಚಿತ್ರರಂಗದಲ್ಲಿ ಪೋಷಕ ನಟನಾಗಿ ಗುರುತಿಸಿಕೊಂಡಿರುವ ನಟ ನಾಗಭೂಷಣ್ ಅವರ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆ ಮೃತಪಟ್ಟಿರುವ ಘಟನೆ ಶನಿವಾರದಂದು ತಡರಾತ್ರಿ ಕೋಣನಕುಂಟೆ ಕ್ರಾಸ್ ಬಳಿ ನಡೆದಿದೆ. ಮೃತ ಮಹಿಳೆಯನ್ನು ಪ್ರೇಮಾ ಎಸ್( 48) ಎಂದು ಗುರುತಿಸಲಾಗಿದೆ. ಪ್ರೇಮಾ ದಂಪತಿಯು ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ನಾಗಭೂಷಣ್ ಅವರ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಪ್ರೇಮಾ ಮೃತಪಟ್ಟರೆ, ಅವರ ಪತಿ ಕೃಷ್ಣ ಬಿ. […]
ನಟ ನಾಗಭೂಷಣ್ ಅವರ ಕಾರು ಢಿಕ್ಕಿ- ಮಹಿಳೆ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್