ಮದುವೆ ಬಗ್ಗೆ ಸುಳಿವು ಕೊಟ್ಟ ನಟಿ ರಚಿತಾ ರಾಮ್
(ನ್ಯೂಸ್ ಕಡಬ) newskadaba.com, ಅ.16- ಕೊನೆಗೂ ನಟಿ ರಚಿತಾ ರಾಮ್ ತಮ್ಮ ಮದ್ವೆ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ, ಸದ್ಯದಲ್ಲಿಯೇ ಮದುವೆ ಆಗುವೆ, ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡುವೆ. ಲವ್ ಮ್ಯಾರೇಜೋ & ಅರೇಂಜ್ ಮ್ಯಾರೇಜೋ ಏನೋ ಮ್ಯಾರೇಜ್ ಆಗುವೆ. ಒಟ್ನಲ್ಲಿ ಇನ್ನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವೆ ಎಂದಿದ್ದಾರೆ. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲೂ ನಟಿ ಮದುವೆ ಬಗ್ಗೆ ಸುಳಿವು ಕೊಟ್ಟಿದ್ದರು. ಮದುವೆಯಾಗುವ ಹುಡುಗ ಹೇಗಿರಬೇಕು ಎನ್ನುವ ಬಗ್ಗೆ ಯಾವ […]
ಮದುವೆ ಬಗ್ಗೆ ಸುಳಿವು ಕೊಟ್ಟ ನಟಿ ರಚಿತಾ ರಾಮ್ Read More »
ಕರ್ನಾಟಕ, ಸಿನಿಮಾ
