ನಟ ರಾಕೇಶ್ ಪೂಜಾರಿ ಹೃದಯಘಾತದಿಂದ ಸಾವು
(ನ್ಯೂಸ್ ಕಡಬ) newskadaba.com , ಮೇ.10. ಕಾರ್ಕಳ : ಕಾಮಿಡಿ ಕಿಲಾಡಿ ವಿನ್ನರ್ ಮಲ್ಪೆಯ ರಾಕೇಶ್ ಪೂಜಾರಿ (34) ಹೃದಯಾಘಾತದಿಂದ ನಿಧನ ಹೊಂದಿದರು. ಮೇ 11ರಂದು ಮಿಯ್ಯಾರಿನ ತನ್ನ ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುವ ಸಂದರ್ಭ ರಾಕೇಶ್ ಪೂಜಾರಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಕಾರ್ಕಳ ಗಾಜಿಯಾ ಆಸ್ಪತ್ರೆಗೆ ಕರೆದುಕೊಂಡು ಹೋದ ಬಳಿಕ ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಯಿತು.ಈ ವೇಳೆಗಾಗಲೇ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ ಹೊಂದಿದರು ಎಂದು ಸೂಚಿಸಿದರು. ಮೃತರು ತಾಯಿ ಹಾಗೂ ತಂಗಿಯನ್ನು ಅಗಲಿದ್ದಾರೆ. […]
ನಟ ರಾಕೇಶ್ ಪೂಜಾರಿ ಹೃದಯಘಾತದಿಂದ ಸಾವು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
