ತೆಲುಗು ಚಿತ್ರದತ್ತ ಮುಖ ಮಾಡಿದ ನಟ ರಿಷಭ್ ಶೆಟ್ಟಿ; ಕಾಂತಾರ
(ನ್ಯೂಸ್ ಕಡಬ) newskadaba.com, ಅ.17 ಅಕ್ಟೋಬರ್ 2ರಂದು ಬಿಡುಗಡೆಯಾದ ಕಾಂತಾರ: ಚಾಪ್ಟರ್ 1 ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಓಟವನ್ನು ಮುಂದುವರಿಸಿದ್ದು, ನಟ, ನಿರ್ದೇಶಕ ರಿಷಬ್ ಶೆಟ್ಟಿ ಇದೀಗ ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಇತ್ತೀಚೆಗಷ್ಟೇ ಮೈಸೂರಿಗೆ ಭೇಟಿ ನೀಡಿದ್ದ ನಟ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಮುಂದಿನ ಯೋಜನೆ ‘ಜೈ ಹನುಮಾನ್’ ಬಗ್ಗೆ ವಿವರಗಳನ್ನು ಬಹಿರಂಗಪಡಿಸಿದರು. ಮುಂಬರುವ ಚಿತ್ರವನ್ನು ಪ್ರಶಾಂತ್ ವರ್ಮಾ ನಿರ್ದೇಶಿಸಲಿದ್ದಾರೆ ಮತ್ತು ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸಲಿದೆ ಎಂದು ನಟ ಮತ್ತು ನಿರ್ದೇಶಕರು ಖಚಿತಪಡಿಸಿದ್ದಾರೆ. […]
ತೆಲುಗು ಚಿತ್ರದತ್ತ ಮುಖ ಮಾಡಿದ ನಟ ರಿಷಭ್ ಶೆಟ್ಟಿ; ಕಾಂತಾರ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
