Actor Salman khan

ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ- ಯುವಕನೋರ್ವನ ಬಂಧನ

(ನ್ಯೂಸ್ ಕಡಬ) newskadaba.com ಅ.24.  ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಧೀಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಜೆಮ್ ಶೆಡ್ ಪುರ ಮೂಲದ ತರಕಾರಿ ಮಾರಾಟಗಾರ ಶೇಖ್ ಹುಸೇನ್ ಮೌಸಿನ್ ಎಂದು ಗುರುತಿಸಲಾಗಿದೆ. ನಗರ ಸಂಚಾರ ನಿಯಂತ್ರಣ ಕೊಠಡಿಯ ವಾಟ್ಸಾಪ್ ನಂಬರ್ ಗೆ ಕಳೆದ ವಾರ 5 ಕೋಟಿ ಬೇಡಿಕೆಯ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಸಿದ ಪೊಲೀಸರು ಅನೇಕ ತಮಡ ರಚಿಸಿ ವಿವಿಧ ರಾಜ್ಯಗಳಲ್ಲಿ […]

ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ- ಯುವಕನೋರ್ವನ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಲ್ಮಾನ್ ಖಾನ್‌ಗೆ ಬೆದರಿಕೆ- ಕ್ಷಮೆಯಾಚಿಸಿದ ಸಂದೇಶ ಕಳುಹಿಸಿದ ವ್ಯಕ್ತಿ..!

(ನ್ಯೂಸ್ ಕಡಬ) newskadaba.com ಅ. 22. ಐದು ಕೋಟಿ ರೂ. ಹಣ ನೀಡುವಂತೆ ಬಾಲಿವುಡ್ ನಟ ಸಲ್ಮಾನ್ ಖಾನ್‌ ಗೆ ಬೆದರಿಕೆ ಸಂದೇಶ ಕಳುಹಿಸಿದ್ದ ಮೊಬೈಲ್ ನಂಬರ್ ನಿಂದ ಕ್ಷಮೆಯಾಚಿಸಿದ ಸಂದೇಶ ಬಂದಿರುವ ಕುರಿತು ಪೊಲೀಸ್ ಮೂಲಗಳು ವರದಿ ಮಾಡಿವೆ. ಸೋಮವಾರದಂದು ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಕ್ಷಮೆಯ ಸಂದೇಶವನ್ನು ಸ್ವೀಕರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆದರಿಕೆ ಸಂದೇಶ ಕಳುಹಿಸಲು ಬಳಸಿದ ಅದೇ ಮೊಬೈಲ್ ಸಂಖ್ಯೆಯಿಂದ ಕ್ಷಮೆಯಾಚನೆಯನ್ನು ಕಳುಹಿಸಿರುವುದು ತನಿಖೆಯ ವೇಳೆ ದೃಢಪಟ್ಟಿದೆ ಎಂದರು. ಗುರುವಾರದಂದು ನಗರದ

ಸಲ್ಮಾನ್ ಖಾನ್‌ಗೆ ಬೆದರಿಕೆ- ಕ್ಷಮೆಯಾಚಿಸಿದ ಸಂದೇಶ ಕಳುಹಿಸಿದ ವ್ಯಕ್ತಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top