Actor Sharuk Khan

ನಟ ಶಾರುಖ್‌ಖಾನ್‌ ಮೇಲೂ ದಾಳಿಗೆ ಸಂಚು..!?

(ನ್ಯೂಸ್ ಕಡಬ) newskadaba.com ಮುಂಬೈ: ಬಾಲಿವುಡ್‌ ನಟ ಸೈಫ್‌ ಆಲಿಖಾನ್‌ ಮೇಲೆ ನಡೆದ ದಾಳಿಯ ಮಾದರಿಯಲ್ಲೇ ಶಾರುಖ್‌ ಖಾನ್‌ ಅವರ ಮೇಲೂ ಕಿಡಿಗೇಡಿಗಳು ದಾಳಿಗೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಕಿಡಿಗೇಡಿಗಳು ಶಾರುಖ್‌ ಖಾನ್‌ ಅವರ ನಿವಾಸದ ಬಳಿ ಅನುಮಾನಾಸ್ಪದ ಓಡಾಟ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸೈಫ್‌ ಮೇಲಿನ ದಾಳಿಯ ನಂತರ, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಪೊಲೀಸ್‌‍ ತಂಡ ಶಾರುಖ್‌ ಖಾನ್‌ ಅವರ ನಿವಾಸ ಮನ್ನತ್‌ಗೆ ಭೇಟಿ ನೀಡಿ ಪರಿಶೀಲನೆ […]

ನಟ ಶಾರುಖ್‌ಖಾನ್‌ ಮೇಲೂ ದಾಳಿಗೆ ಸಂಚು..!? Read More »

ಬ್ರೇಕಿಂಗ್ ನ್ಯೂಸ್

ಸಲ್ಮಾನ್ ಖಾನ್ ನಂತರ ಶಾರೂಕ್ ಖಾನ್ ಗೆ ಜೀವ ಬೆದರಿಕೆ..!

(ನ್ಯೂಸ್ ಕಡಬ) newskadaba.com ನ. 07. ಇತ್ತೀಚೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಕರೆ ಬಂದಿರುವ ಬೆನ್ನಲ್ಲೇ ಇದೀಗ ಮತ್ತೊಂದು ಬಾಲಿವುಡ್ ಸೂಪರ್ ಸ್ಟಾರ್ ನಟ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆ ಬಂದಿದೆ ಎಂದು ಮುಂಬೈನ ಬಾಂದ್ರಾ ಪೊಲೀಸರು ತಿಳಿಸಿದ್ದಾರೆ. ಛತ್ತೀಸ್ ಗಡದ ರಾಯ್ ಪುರದ ಫೈಜಾನ್ ಎಂಬ ವ್ಯಕ್ತಿಯ ಹೆಸರಿನಲ್ಲಿ ನೋಂದಾಯಿಸಲಾದ ಸಂಖ್ಯೆಯಿಂದ ಬೆದರಿಕೆ ಬಂದಿರುವುದಾಗಿ ತಿಳಿದುಬಂದಿದೆ. ಈ ಕುರಿತು ಶಾರುಖ್ ಖಾನ್ ತಂಡವು ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಸಲ್ಮಾನ್ ಖಾನ್ ನಂತರ ಶಾರೂಕ್ ಖಾನ್ ಗೆ ಜೀವ ಬೆದರಿಕೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top