ನಟ ಶ್ರೀಧರ್ ನಾಯಕ್ ನಿಧನ

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅವರು ಮೇ 26ರ ರಾತ್ರಿ ನಿಧನ ಹೊಂದಿದ್ದಾರೆ. ‘ಪಾರು’‌ ಧಾರಾವಾಹಿ, ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ ಹಾಗೂ ಸಿನಿಮಾ ಎರಡರಲ್ಲೂ ನಟಿಸಿದ್ದ ಶ್ರೀಧರ್ ನಾಯಕ್ ಆರ್ಥಿಕ […]

ನಟ ಶ್ರೀಧರ್ ನಾಯಕ್ ನಿಧನ Read More »

ಕರ್ನಾಟಕ, ಸಿನಿಮಾ