ಕುತ್ತಾರಿನ ಕೊರಗಜ್ಜ ದೈವದ ದರ್ಶನ ಪಡೆದ ನಟ ಶಿವರಾಜ್ಕುಮಾರ್ ದಂಪತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 15. ತುಳುನಾಡಿನ ಕಾರ್ಣಿಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರ್ಗೆ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಕರಾವಳಿಯಲ್ಲಿ ಹಲವಾರು ಪುಣ್ಯ ಕ್ಷೇತ್ರಗಳಿವೆ. ಆದರೆ ಇಲ್ಲಿಗೆ ಭೇಟಿ ನೀಡಿದಾಗ ಏನೋ ಒಂದು ನೆಮ್ಮದಿ ಸಿಗುತ್ತದೆ. ಕೊರಗಜ್ಜ ದೈವದ ಮೇಲೆ ನಂಬಿಕೆ ಇದೆ. ಜನರು ಕೂಡ ಈ ದೈವದ ಮೇಲೆ ಅಪಾರ ನಂಬಿಕೆ […]
ಕುತ್ತಾರಿನ ಕೊರಗಜ್ಜ ದೈವದ ದರ್ಶನ ಪಡೆದ ನಟ ಶಿವರಾಜ್ಕುಮಾರ್ ದಂಪತಿ Read More »
ಕರಾವಳಿ, ಸಿನಿಮಾ
