ನಟ ಉಪೇಂದ್ರ ದಂಪತಿ ಅವರ ಮೊಬೈಲ್ ಹ್ಯಾಕ್ ಪ್ರಕರಣ; ಆರೋಪಿ ಅರೆಸ್ಟ್
(ನ್ಯೂಸ್ ಕಡಬ) newskadaba.com, ನ.12 ಬೆಂಗಳೂರು: ನಟಿ ಪ್ರಿಯಾಂಕ ಉಪೇಂದ್ರ ಹಾಗೂ ಉಪೇಂದ್ರ ಅವರ ಮೊಬೈಲ್ ಹ್ಯಾಕ್ (mobile hack) ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಹಾರ ಮೂಲದ ಆರೋಪಿ ವಿಕಾಸ್ ಕುಮಾರ್ ಅರೆಸ್ಟ್ ಮಾಡಲಾಗಿದೆ. ಸೈಬರ್ ಫ್ರಾಡ್ ಮಾಡಿ ಲಕ್ಷಾಂತರ ರೂ ಹಣವನ್ನು ಖದೀಮರು ದೋಚಿದ್ದರು. ಇದೀಗ ಸದಾಶಿವನಗರ ಪೊಲೀಸರಿಂದ ಆರೋಪಿ ಬಂಧನವಾಗಿದೆ. ಸೆಪ್ಟೆಂಬರ್15 ರಂದು ಉಪೇಂದ್ರ ದಂಪತಿ ಮೊಬೈಲ್ ಆರೋಪಿಗಳು ಹ್ಯಾಕ್ ಮಾಡಿದ್ದರು. ಪ್ರಿಯಾಂಕ ಉಪೇಂದ್ರ ಅವರು ಆನ್ಲೈನ್ನಲ್ಲಿ ಕೆಲ ವಸ್ತುಗಳನ್ನು ಬುಕ್ ಮಾಡಿದ್ದರು. ಇದಾದ ನಂತರ ಪ್ರಿಯಾಂಕ ಅವರಿಗೆ […]
ನಟ ಉಪೇಂದ್ರ ದಂಪತಿ ಅವರ ಮೊಬೈಲ್ ಹ್ಯಾಕ್ ಪ್ರಕರಣ; ಆರೋಪಿ ಅರೆಸ್ಟ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
