ಸ್ಯಾಂಡಲ್ ವುಡ್ ನಟಿ ‘ಅಭಿನಯ’ ಅವರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ
(ನ್ಯೂಸ್ ಕಡಬ) newskdaba.com ಬೆಂಗಳೂರು, ಡಿ. 14. ಅನುಭವ ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯ ಅವರಿಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಇವರು ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆಯಿಟ್ಟು ಕಿರುಕುಳ ನೀಡಿದ ಆರೋಪದಲ್ಲಿ ವಿಚಾರಣೆ ನಡೆಸಿದ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ನಟಿ ಅಭಿನಯ ಸಿನಿಮಾ ಹಾಗೂ ಕಿರುತೆರೆಯಲ್ಲಿ ನಟಿಸುತ್ತಿದ್ದು, 1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ `ಅನುಭವ’ದಿಂದ […]
ಸ್ಯಾಂಡಲ್ ವುಡ್ ನಟಿ ‘ಅಭಿನಯ’ ಅವರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ Read More »
ಕರ್ನಾಟಕ, ಸಿನಿಮಾ
