ಮಾಜಿ ಪ್ರೇಮಿಯ ಬಗ್ಗೆ ದೂರು ಹೇಳಿದ ನಟಿ ರಶ್ಮಿಕಾ ಮಂದಣ್ಣ
(ನ್ಯೂಸ್ ಕಡಬ) newskadaba.com, ನ.20: ಹಿಂದೆ ತಾವಿದ್ದ ರಿಲೇಷನ್‌ನಲ್ಲಿ ಹೇರಿಕೆ ಇತ್ತು, ನನ್ನ ತನಕ್ಕೆ ಅವಕಾಶ ಇರಲಿಲ್ಲ. ನನಗೆ ಆಯ್ಕೆಗಳೇ ಇರಲಿಲ್ಲ ಎಂದು ನಟಿ ರಶ್ಮಿಕಾ ಮಂದಣ್ಣ ಮಾಜಿ ಪ್ರೇಮಿಯ ಬಗ್ಗೆ ದೂರು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, “ನೀವು ಯಾರೊಂದಿಗೆ ಇರಬೇಕು ಎಂಬುದನ್ನು ಅಳೆದು ತೂಗಿ ನಿರ್ಧಾರ ತೆಗೆದುಕೊಳ್ಳಿ. ಒಮ್ಮೊಮ್ಮೆ ಎಂಥಹಾ ಸನ್ನಿವೇಶದಲ್ಲಿ ಸಿಲುಕಿಕೊಳ್ಳುತ್ತೀರಿ ಎಂದರೆ ಅಲ್ಲಿ ನಿಮಗೆ ಬೇರೆ ಆಯ್ಕೆ, ಅವಕಾಶಗಳಿಗೆ ಜಾಗವೇ ಇರದಂತೆ ಆಗಿಬಿಡುತ್ತದೆ. ನಾನು ಹಿಂದೊಮ್ಮೆ ಇಂಥಹಾ ರಿಲೇಷನ್‌ನಲ್ಲಿ ಇದ್ದೆ. ಆದರೆ […]
ಮಾಜಿ ಪ್ರೇಮಿಯ ಬಗ್ಗೆ ದೂರು ಹೇಳಿದ ನಟಿ ರಶ್ಮಿಕಾ ಮಂದಣ್ಣ Read More »
ಕರ್ನಾಟಕ, ಸಿನಿಮಾ
