Adani

ಭಾರತದ ನಂ. 1 ಶ್ರೀಮಂತ ವ್ಯಕ್ತಿಯಾಗಿ ಗೌತಮ್ ಅದಾನಿ – ಅಂಬಾನಿಯನ್ನು ಹಿಂದಿಕ್ಕಿದ ಅದಾನಿ

(ನ್ಯೂಸ್ ಕಡಬ) newskadaba.com ಮುಂಬೈ, ಆ. 29. ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಯವರನ್ನು ಹಿಂದಿಕ್ಕಿ ಗೌತಮ್ ಅದಾನಿ ಅತ್ಯಂತ ಶ್ರೀಮಂತ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹುರುನ್ ಇಂಡಿಯಾವು ಅತ್ಯಂತ ಶ್ರೀಮಂತ ಭಾರತೀಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 11.6 ಲಕ್ಷ ಕೋಟಿ ಸಂಪತ್ತನ್ನು ಹೊಂದಿರುವ ಗೌತಮ್ ಅದಾನಿ ಅವರು ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿ 2024 ರ ಹುರುನ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ನಂ.1 ಸ್ಥಾನವನ್ನು ಅಲಂಕರಿಸಿದ್ದಾರೆ. ಭಾರತವು ಏಷ್ಯಾದ ಸಂಪತ್ತು ಸೃಷ್ಟಿ ಇಂಜಿನ್ ಆಗಿ ಹೊರಹೊಮ್ಮುತ್ತಿದೆ. ಚೀನಾ […]

ಭಾರತದ ನಂ. 1 ಶ್ರೀಮಂತ ವ್ಯಕ್ತಿಯಾಗಿ ಗೌತಮ್ ಅದಾನಿ – ಅಂಬಾನಿಯನ್ನು ಹಿಂದಿಕ್ಕಿದ ಅದಾನಿ Read More »

ಕರ್ನಾಟಕ

ಅ. 31ರಿಂದ ಮಂಗಳೂರು ಏರ್ಪೋರ್ಟ್ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ…!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವು ಅಕ್ಟೋಬರ್ 31ರಿಂದ ಸಂಪೂರ್ಣವಾಗಿ ಅದಾನಿ ಸಮೂಹಕ್ಕೆ ಹಸ್ತಾಂತರಗೊಳ್ಳಲಿದೆ. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಸಹಿತ ಭಾರತದ 6 ವಿಮಾನ ನಿಲ್ದಾಣಗಳ ಆಡಳಿತ, ಅಭಿವೃದ್ಧಿ ಹಾಗೂ ನಿರ್ವಹಣೆಯ ಹಿನ್ನೆಲೆ ಏರ್ಪಡಿಸಲಾಗಿದ್ದ ಹರಾಜಿನಲ್ಲಿ ಮಂಗಳೂರು ಏರ್ಪೋರ್ಟ್ ಅದಾನಿ ಸಮೂಹಕ್ಕೆ ಒಳಗಾಗಿತ್ತು. ಬಳಿಕ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಜವಾಬ್ದಾರಿಯನ್ನು 2020ರ ಅಕ್ಟೋಬರ್ 30ರಂದು ಅದಾನಿ ಸಮೂಹ ಕೈಗೆತ್ತಿಕೊಂಡಿತ್ತು. ಒಪ್ಪಂದದ ಪ್ರಕಾರ ಮೂರು ವರ್ಷಗಳ

ಅ. 31ರಿಂದ ಮಂಗಳೂರು ಏರ್ಪೋರ್ಟ್ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ…! Read More »

ಕರಾವಳಿ, ಕರ್ನಾಟಕ

ಮೂರೇ ದಿನದಲ್ಲಿ ಅದಾನಿಗೆ 5.56 ಲಕ್ಷ ಕೋಟಿ ರೂ. ನಷ್ಟ

(ನ್ಯೂಸ್ ಕಡಬ)newskadaba.com ಮುಂಬೈ, ಜ.31. ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್ಬರ್ಗ್ ರಿಸರ್ಚ್ ನ ವರದಿಯ ಬಳಿಕ ಅದಾನಿ ಸಮೂಹಕ್ಕೆ ಸೇರಿದ ಕಂಪನಿಗಳ ಷೇರು ಮೌಲ್ಯ ಒಂದೇ ಸಮನೆ ಕುಸಿತ ಕಾಣುತ್ತಿದ್ದು, ಕಳೆದ ಮೂರು ದಿನಗಳಲ್ಲಿ 5.56 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿವೆ. ಅದಾನಿ ಸಮೂಹ ಸಂಸ್ಥೆಗಳ ಮಾರುಕಟ್ಟೆ ಮೌಲ್ಯ ಒಟ್ಟು 5.56 ಲಕ್ಷ ಕೋಟಿ ರೂ. ಕಡಿಮೆಯಾಗಿದೆ.

ಮೂರೇ ದಿನದಲ್ಲಿ ಅದಾನಿಗೆ 5.56 ಲಕ್ಷ ಕೋಟಿ ರೂ. ನಷ್ಟ Read More »

ರಾಷ್ಟ್ರೀಯ ನ್ಯೂಸ್
Scroll to Top