ಶಕ್ತಿ ಯೋಜನೆಯು ಇದೀಗ ಮತ್ತೊಂದು ವಿಶ್ವ ದಾಖಲೆ ಗೆ ಸೇರ್ಪಡೆ
(ನ್ಯೂಸ್ ಕಡಬ) newskadaba.com, ಅ.15 ಬೆಂಗಳೂರು : ರಾಜ್ಯದ ಮಹಿಳೆಯರಿಗೆ 564.10 ಕೋಟಿ ಉಚಿತ ಪ್ರಯಾಣದ ಸೇವೆ ನೀಡಿದ ಶಕ್ತಿ ಯೋಜನೆ ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ 464 ಪ್ರಶಸ್ತಿಗಳನ್ನು ಪಡೆದಿರುವ ಕೆಎಸ್ಸಾರ್ಟಿಸಿಯು ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ಗೆ ಸೇರ್ಪಡೆಯಾಗಿದೆ… . ವಿಶ್ವದಲ್ಲಿಯೇ ಮಹಿಳೆಯರಿಗೆ ಅತಿ ಹೆಚ್ಚು ಉಚಿತ ಪ್ರಯಾಣ ಸೇವೆ ನೀಡಿದ ಕಾರಣಕ್ಕಾಗಿ ಶಕ್ತಿ ಯೋಜನೆಯನ್ನು ಗುರುತಿಸಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ಗೆ ಸೇರ್ಪಡೆ ಮಾಡಲಾಗಿದೆ. ಈ ಯೋಜನೆಯು ಸಾಮಾಜಿಕ ಅಭಿವೃದ್ಧಿ ಮತ್ತು […]
ಶಕ್ತಿ ಯೋಜನೆಯು ಇದೀಗ ಮತ್ತೊಂದು ವಿಶ್ವ ದಾಖಲೆ ಗೆ ಸೇರ್ಪಡೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
