crime, arrest, suspected

ಕುಡಿತದ ಚಟ- ತಾಯಿಯನ್ನೇ ಚುಚ್ಚಿಕೊಂದ ಪಾಪಿ ಮಗ..!

(ನ್ಯೂಸ್ ಕಡಬ) newskadaba.com ದೊಡ್ಡಬಳ್ಳಾಪುರ, ಸೆ. 10. ಕುಡಿದ ಮತ್ತಿನಲ್ಲಿ ಮಗನೋರ್ವ ತಾಯಿಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮುದ್ದನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ರತ್ನಮ್ಮ ಎಂದು ಗುರುತಿಸಲಾಗಿದೆ. ಮನೆಯಲ್ಲಿ ತಾಯಿ ರತ್ನಮ ಮಗ ಗಂಗರಾಜು ವಾಸವಾಗಿದ್ದು, ಕುಡಿತದ ದಾಸನಾಗಿದ್ದ ಪುತ್ರ ಆಗಾಗ್ಗೆ ತಾಯಿಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಎಂದಿನಂತೆ ನಿನ್ನೆಯೂ ಕಂಠಪೂರ್ತಿ ಕುಡಿದುಬಂದ ಮಗ ತಾಯಿಯೊಂದಿಗೆ ಜಗಳವಾಡಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮಗ ಚಾಕುವಿನಿಂದ ತಾಯಿಯನ್ನು ಚುಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ […]

ಕುಡಿತದ ಚಟ- ತಾಯಿಯನ್ನೇ ಚುಚ್ಚಿಕೊಂದ ಪಾಪಿ ಮಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್