ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 26. ಪ್ರಯಾಣಿಕರ ಒತ್ತಡವನ್ನು ಕಡಿಮೆಗೊಳಿಸಲು ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ರೈಲಿಗೆ ತಾತ್ಕಾಲಿಕವಾಗಿ 3 ಸ್ಲೀಪರ್ ಕ್ಲಾಸ್ ಕೋಚ್‌ಗಳು ಮತ್ತು ಒಂದು ಜನರಲ್ ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಕೋಚ್‌ಗಳನ್ನು ಒದಗಿಸಲಾಗುವುದು. 2023ರ ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್‌ನಿಂದ ಹೊರಡುವ ರೈಲು (ನಂಬರ್ 01165) ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ವಿಶೇಷ ರೈಲಿಗೆ 3 ಸ್ಲೀಪರ್ ಕ್ಲಾಸ್ ಕೋಚ್‌ಗಳು ಮತ್ತು ಒಂದು […]
ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್ Read More »
ಕರಾವಳಿ, ಕರ್ನಾಟಕ