ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನ ► ನವರಾತ್ರಿ ವಿಶೇಷ ಪೂಜೆ
(ನ್ಯೂಸ್ ಕಡಬ) newskadaba.com ಕಡಬ,ಅ.4. ನೂಜಿಬಾಳ್ತಿಲ ಗ್ರಾಮದ ಅಡೆಂಜ ಶ್ರೀಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ವಿಶೇಷ ಪೂಜೆ, ಆಯುಧ ಪೂಜೆಯು ವಿಜೃಂಭಣೆಯಿಂದ ನಡೆಯಿತು. ನವರಾತ್ರಿ ಅಂಗವಾಗಿ ಪ್ರತಿದಿನ ರಾತ್ರಿ ದೇವರ ಸನ್ನಿಧಿಯಲ್ಲಿ ಭಜನಾ ಕಾರ್ಯಕ್ರಮ, ಶ್ರೀದುರ್ಗಾಪೂಜೆ, ಶ್ರೀದೇವಿಗೆ ಪಂಚಾಮೃತ ಅಭಿಷೇಕ, ಮತ್ತು ಅಲಂಕಾರ,ಅರ್ಚನೆ ಹೂವಿನ ಪೂಜೆ ವಿಶೇಷ ಸೇವೆಗಳು ನಡೆದು ದೇವರಿಗೆ ನೈವೇದ್ಯ ಸಮರ್ಪಣೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ ನಡೆದವು. ವಿಶೇಷವಾಗಿ ಮಕ್ಕಳಿಗೆ ಅಕ್ಷರಾಭ್ಯಾಸ ನಡೆಸಲಾಯಿತು. ಆಯುಧ ಪೂಜೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ಅಭ್ಯಾಂಕರ್ […]
ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನ ► ನವರಾತ್ರಿ ವಿಶೇಷ ಪೂಜೆ Read More »
ಕರಾವಳಿ
