ಶೀಘ್ರದಲ್ಲೇ ಮತದಾರರ ಚೀಟಿ ಜತೆ ಆಧಾರ್ ಜೋಡಣೆ!
(ನ್ಯೂಸ್ ಕಡಬ) newskadaba.com ಮಾ. 19 : ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವ ಕೆಲಸಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಆದರೆ ಈ ಹಿಂದೆ ಕೇಂದ್ರ ಸರ್ಕಾರ ಸುಪ್ರೀಂಗೆ ಮಾಹಿತಿ ನೀಡಿದಂತೆ ಇದನ್ನು ಕಡ್ಡಾಯ ಮಾಡುವ ಬದಲು ಐಚ್ಛಿಕ ಮಾಡುವ ಸಾಧ್ಯತೆ ಇದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ, ವಿಶಿಷ್ಠ ಗುರುತಿನ ಚೀಟಿ ಪ್ರಾಧಿಕಾರ ಸೇರಿ ವಿವಿಧ ಇಲಾಖೆಗಳ ಜೊತೆ ಮಂಗಳವಾರ ಸಭೆ ನಡೆಸಿದ ಕೇಂದ್ರ ಚುನಾವಣಾ ಆಯೋಗ ಬಳಿಕ […]
ಶೀಘ್ರದಲ್ಲೇ ಮತದಾರರ ಚೀಟಿ ಜತೆ ಆಧಾರ್ ಜೋಡಣೆ! Read More »
ಕರ್ನಾಟಕ
