ಆಧಾರ್ ಜೋಡಣೆ ► ಡೆಡ್ ಲೈನ್ ಯಾವಾಗ ಗೊತ್ತೆ…???

(ನ್ಯೂಸ್ ಕಡಬ) newskadaba.com ಕಡಬ, ಸೆ.20, ಕೇಂದ್ರ ಸರ್ಕಾರ ಈಗಾಗಲೆ ಬ್ಯಾಂಕ್, ಪಾನ್ ಕಾರ್ಡ್, ಮೊಬೈಲ್ ಸಂಖ್ಯೆ, ಸಾಮಾಜಿಕ ಭದ್ರತಾ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಹೀಗಾಗಿ ಇಲ್ಲಿ ಯಾವೆಲ್ಲ ಯೋಜನೆಗಳಿಗೆ ಕಡ್ಡಾಯ ಮಾಡಿದೆ ಮತ್ತು ಆಧಾರ್ ನಂಬರ್ ಜೋಡಿಸಲು ನೀಡಿರುವ ಕೊನೆಯ ದಿನಾಂಕ ಯಾವುದು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಪಾನ್ ಲಿಂಕ್: ಕೇಂದ್ರಿಯ ನೇರ ತೆರಿಗೆ ಮಂಡಳಿ(ಸಿಬಿಡಿಟಿ) ಈ ಹಿಂದೆ ಪಾನ್ ಗೆ ಆಧಾರ್ ಲಿಂಕ್ ಮಾಡಲು ಆಗಸ್ಟ್ 31 ರಂದು ಕೊನೆಯ ದಿನಾಂಕವನ್ನು ನೀಡಿತ್ತು. […]

ಆಧಾರ್ ಜೋಡಣೆ ► ಡೆಡ್ ಲೈನ್ ಯಾವಾಗ ಗೊತ್ತೆ…??? Read More »

ಕರ್ನಾಟಕ