ಪಹಣಿಗೆ ಆಧಾರ್ ಜೋಡಣೆ – ರೈತರಿಗೆ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಧಾರ್ ಜೋಡಣೆಯು ಅವಶ್ಯಕವಾಗಿರುತ್ತದೆ. ಆದ್ದರಿಂದ, ಜಿಲ್ಲೆಯ ರೈತರು ಮೂರು ದಿನದೊಳಗಾಗಿ ಪಹಣಿ ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿರುವ ಭೂಮಾಲೀಕರು, ಅವರ ಕುಟುಂಬಸ್ಥರು/ಸಂಬಂಧಿಕರು […]
ಪಹಣಿಗೆ ಆಧಾರ್ ಜೋಡಣೆ – ರೈತರಿಗೆ ಸೂಚನೆ Read More »
ಕರಾವಳಿ, ಕರ್ನಾಟಕ
