Adidwara app ವಿಶೇಷಚೇತನರಿಗೆ ಗುಡ್‌ನ್ಯೂಸ್ ಉದ್ಯೋಗಕ್ಕಾಗಿ ಸರ್ಕಾರದಿಂದಲೇ ‘ಆದಿದ್ವಾರ’ ಆ್ಯಪ್‌

(ನ್ಯೂಸ್‌ ಕಡಬ) newskadaba.comಮೇ.08: ವಿಶೇಷ ಚೇತನರಿಗೆ ಉದ್ಯೋಗಾವಕಾಶಗಳು ಮತ್ತು ಕೌಶಲ್ಯಾಭಿವೃದ್ಧಿಗೆ ವೇದಿಕೆ ಒದಗಿಸುವ ‘ಆದಿದ್ವಾರ’ ಅಪ್ಲಿಕೇಶನ್ ಅನ್ನು ಗುರುವಾರ ಬಿಡುಗಡೆಗೊಳಿಸಲಾಯಿತು. ಅಸಿಸ್ಟೆಕ್ ಫೌಂಡೇಶನ್ (ಎಟಿಎಫ್) ಸಹಯೋಗದೊಂದಿಗೆ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌ ಈ ಆ್ಯಪ್‌ ಬಿಡುಗಡೆ ಮಾಡಿದರು. ಇದೇ ವೇಳೆ, ಬರುವ ಆಗಸ್ಟ್‌ನಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವಿಶೇಷಚೇತನರಿಗಾಗಿ (ಪಿಡಬ್ಲ್ಯುಡಿಗಳು) ವಿಶೇಷ ಉದ್ಯೋಗ ಮೇಳ ನಡೆಸುವುದಾಗಿ ಘೋಷಿಸಿ, ಉದ್ಯೋಗ ಮೇಳದ ಅಧಿಕೃತ ಲೋಗೋ ಅನಾವರಣಗೊಳಿಸಿದರು.. ಸಮಾನ ಅವಕಾಶ ನೀಡಬೇಕು: ಬಳಿಕ ಮಾತನಾಡಿದ ಅವರು, […]

Adidwara app ವಿಶೇಷಚೇತನರಿಗೆ ಗುಡ್‌ನ್ಯೂಸ್ ಉದ್ಯೋಗಕ್ಕಾಗಿ ಸರ್ಕಾರದಿಂದಲೇ ‘ಆದಿದ್ವಾರ’ ಆ್ಯಪ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್