ಅದಿತಿ ಪ್ರಭುದೇವಾ ನಟನೆಯ ‘ಅಲೆಕ್ಸಾ’ ನವೆಂಬರ್ ನಲ್ಲಿ ಬಿಡುಗಡೆಗೆ ಸಜ್ಜು
(ನ್ಯೂಸ್ ಕಡಬ) newskadaba.com ಸೆ. 25. ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ನಟಿಸಿರುವ ‘ಅಲೆಕ್ಸಾ’ ಚಿತ್ರವು ನವೆಂಬರ್ 3 ರಂದು ಬಿಡುಗಡೆಯಾಗಲಿದೆ. ಜೀವ ನಿರ್ದೇಶನದ ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಟೀಸರ್ ನೋಡಿದ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಇದೊಂದು ಮರ್ಡರ್ ಮಿಸ್ಟರಿ ಚಿತ್ರವಾಗಿದ್ದು, ನಟಿ ಅದಿತಿ ಪ್ರಭುದೇವ ತನಿಖಾಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ. ಪವನ್ ತೇಜ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಫಾರ್ಮಾಸುಟಿಕಲ್ ಮಾಫಿಯಾ ಬಗ್ಗೆ ಕಥಾಹಂದರವಿದ್ದು, […]
ಅದಿತಿ ಪ್ರಭುದೇವಾ ನಟನೆಯ ‘ಅಲೆಕ್ಸಾ’ ನವೆಂಬರ್ ನಲ್ಲಿ ಬಿಡುಗಡೆಗೆ ಸಜ್ಜು Read More »
ಲೈಫ್‍ಸ್ಟೈಲ್, ಸಿನಿಮಾ