ಪ್ರತಿಯೊಂದು ವಿಮಾನದಲ್ಲೂ ಕನ್ನಡದಲ್ಲೇ ಮೊದಲ ಅನೌನ್ಸ್ ಮೆಂಟ್..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಬೆಂಗಳೂರಿನ ಏರ್ಪೋರ್ಟ್ ನಲ್ಲಿ ಲ್ಯಾಂಡಿಂಗ್ ಅಥವಾ ಟೇಕ್ ಆಫ್ ಆಗುವ ಪ್ರತಿಯೊಂದು ವಿಮಾನದಲ್ಲೂ ಮೊದಲ ಅನೌನ್ಸ್ ಮೆಂಟ್ ಕನ್ನಡದಲ್ಲೇ ಮಾಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಮನವಿ ಸಲ್ಲಿಸಿದ್ದಾರೆ. ಈ ಸಂಬಂಧ ಮಹೇಶ್ ಜೋಶಿ ಅವರು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ (MoCA) ಪತ್ರ ಬರೆದು ಮನವಿ ಮಾಡಲು ಮುಂದಾಗಿದ್ದಾರೆ. ಜೋಶಿ ಅವರು ಬಿಐಎಎಲ್‌ನ ಎಂಡಿ ಮತ್ತು ಸಿಇಒ ಹರಿ ಮರಾರ್ ಅವರನ್ನು ಭೇಟಿ […]
ಪ್ರತಿಯೊಂದು ವಿಮಾನದಲ್ಲೂ ಕನ್ನಡದಲ್ಲೇ ಮೊದಲ ಅನೌನ್ಸ್ ಮೆಂಟ್..! Read More »
ಕರ್ನಾಟಕ

