afghanistan

ಅಫ್ಘಾನಿಸ್ತಾನ: 6.3 ತೀವ್ರತೆಯ ಭೂಕಂಪ : 20 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ.03: ಅಫ್ಘಾನಿಸ್ತಾನದಲ್ಲಿ ಮಧ್ಯರಾತ್ರಿ 6.3 ತೀವ್ರತೆಯ ಭೂಕಂಪನ ಸಂಭವಿಸಿದ್ದು ಸುಮಾರು 20 ಮಂದಿ ಸಾವನ್ನಪ್ಪಿ,320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ಮಧ್ಯರಾತ್ರಿ 1 ಗಂಟೆಗೆ ಭೂಕಂಪದ ಸಂಭವಿಸಿದೆ ಎಂದು ಅಮೆರಿಕದ ಜಿಯೋಲಾಜಿಕಲ್‌ ಸರ್ವೆಹೇಳೆದೆ. ಅಫ್ಘಾನಿಸ್ತಾನದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯು ಸಾವುನೋವುಗಳು ಮತ್ತು ಹಾನಿಗಳ ಮೌಲ್ಯಮಾಪನಗಳನ್ನು ನಂತರ ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ಹೇಳಿದೆ. ಸಾಮಾಜಿಕ ಮಾಧ್ಯಮದ ವೀಡಿಯೊದಿಂದ ಪಡೆದ ಚಿತ್ರದಲ್ಲಿ ಅಫ್ಘಾನಿಸ್ತಾನದ ಮಜರ್‌ ಇ ಷರೀಫ್‌ನಲ್ಲಿ ಭೂಕಂಪದ ನಂತರ ಬ್ಲೂ ಮಸೀದಿ […]

ಅಫ್ಘಾನಿಸ್ತಾನ: 6.3 ತೀವ್ರತೆಯ ಭೂಕಂಪ : 20 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಏಷ್ಯಾಕಪ್‌ಗೆ 6 ತಂಡಗಳು ಪ್ರಕಟ

(ನ್ಯೂಸ್‌ ಕಡಬ) newskadaba.com, ಆ.26:‌ ಏಷ್ಯಾಕಪ್‌ ಟಿ20 ಟೂರ್ನಿಯು ಸೆ.9ರಿಂದ ಆರಂಭವಾಗಲಿದೆ. ಈ ಪಂದ್ಯ ಯುಎಇನಲ್ಲಿ ನಡೆಯಲಿದ್ದು, ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳ ಪೈಕಿ 6 ಟೀಂಗಳ ಫೋಷಣೆಯಾಗಿದೆ. ಅದರಂತೆ ಈ ಬಾರಿಯ ಏಷ್ಯಾಕಪ್‌ನಲ್ಲಿ ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಒಮಾನ್‌ ತಂಡಗಳಲ್ಲಿರುವ ಆಟಗಾರರು ಯಾರೆಲ್ಲಾ ಎಂದು ತಿಳಿಯೋಣ. ಅಫ್ಘಾನಿಸ್ತಾನ್ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ದರ್ವಿಶ್ ರಸೂಲಿ, ಸೇದಿಕುಲ್ಲಾ ಅಟಲ್, ಅಝ್ಮತುಲ್ಲಾ ಒಮರ್ಝಾಹಿ, ಕರೀಂ ಜನತ್, ಮೊಹಮ್ಮದ್

ಏಷ್ಯಾಕಪ್‌ಗೆ 6 ತಂಡಗಳು ಪ್ರಕಟ Read More »

ಕ್ರೀಡಾ ನ್ಯೂಸ್

ವಿಶ್ವಕಪ್ 2023 ➤ ಅಫ್ಘಾನ್ ವಿರುದ್ದ ಆಡಲು ನಿರಾಕರಿಸಿದ ಪಾಕಿಸ್ತಾನ

(ನ್ಯೂಸ್ ಕಡಬ) newskadaba.com ಪಾಕಿಸ್ತಾನ, ಜೂ. 22. ಈ ಮೊದಲು 2023ರ ವಿಶ್ವಕಪ್ ಪಂದ್ಯವನ್ನು ಪ್ರಧಾನಿ ಮೋದಿ ಮೈದಾನದಲ್ಲಿ ಆಡುವುದಿಲ್ಲ, ವೇಳಾಪಟ್ಟಿಯಲ್ಲಿ 2 ಸ್ಥಳಗಳನ್ನು ಬದಲಾಯಿಸಬೇಕು ಎಂದಿದ್ದ ಪಾಕಿಸ್ತಾನ ಇದೀಗ ಅಫ್ಘಾನಿಸ್ತಾನದ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲು ನಿರಾಕರಿಸಿದ್ದಲ್ಲದೇ ಈ ಬಗ್ಗೆ ತನ್ನ ಲಿಖಿತ ಬೇಡಿಕೆಯನ್ನು ಐಸಿಸಿಗೆ ಕಳುಹಿಸಿದೆ ಎಂದು ವರದಿಯಾಗಿದೆ. ಇನ್ನು ಏಷ್ಯನ್ ಅಲ್ಲದ ತಂಡದ ವಿರುದ್ಧ ಅಭ್ಯಾಸ ಪಂದ್ಯವನ್ನು ಆಯೋಜಿಸಲು ಮನವಿ ಮಾಡಿದ್ದು, ಇದಕ್ಕೆ ಕಾರಣವನ್ನೂ ನೀಡಿರುವ ಪಾಕ್, ವಿಶ್ವಕಪ್​ಗೂ ಮುನ್ನ ಏಷ್ಯಾಕಪ್​ ನಲ್ಲಿ

ವಿಶ್ವಕಪ್ 2023 ➤ ಅಫ್ಘಾನ್ ವಿರುದ್ದ ಆಡಲು ನಿರಾಕರಿಸಿದ ಪಾಕಿಸ್ತಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್
Scroll to Top