ಚಿಕ್ಕಬಳ್ಳಾಪುರ ಜಿಲ್ಲೆಗೆ ಕಾಲಿಟ್ಟ ಆಫ್ರಿಕನ್‌ ಹಂದಿ ಜ್ವರ

(ನ್ಯೂಸ್‌ ಕಡಬ) newskadaba.com, ಆ.29: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದ ಬಳಿಯಿರುವ ಫಾರ್ಮ್‌ವೊಂದರಲ್ಲಿ ಆಫ್ರಿಕನ್‌ ಹಂದಿ ಜ್ವರ ಕಾಣಿಸಿಕೊಂಡಿದೆ. ಈಗಾಗಲೇ 100 ಹಂದಿಗಳು ಮೃತಪಟ್ಟಿದ್ದು, 57 ಹಂದಿಗಳನ್ನು ಕೊಲ್ಲಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ರಂಗಪ್ಪ, ಆಫ್ರಿಕನ್‌ ಹಂದಿ ಜ್ವರದಿಂದ ಜನರಿಗೆ ಯಾವುದೇ ಆತಂಕಬೇಡ. ಕಳೆದ ಒಂದು ವಾರದಿಂದ ಫಾರ್ಮ್‌ನಲ್ಲಿ ಹಂದಿಗಳು ಮೃತಪಟ್ಟಿದ್ದವು. ಹಾಗಾಗಿ ಸಾಕಾಣಿಕೆಯ ಫಾರ್ಮ್‌ ಹೌಸ್‌ಗೆ ಭೇಟಿ ನೀಡಿ, ಪರಿಶೀಲಿಸಲಾಗಿದೆ ಎಂದರು. […]

ಚಿಕ್ಕಬಳ್ಳಾಪುರ ಜಿಲ್ಲೆಗೆ ಕಾಲಿಟ್ಟ ಆಫ್ರಿಕನ್‌ ಹಂದಿ ಜ್ವರ Read More »

ಕರ್ನಾಟಕ